ಮೂರು ಬೈಕ್ ಗಳ ಡಿಕ್ಕಿ: ನಾಲ್ವರು ಸವಾರರು ಸಾವು

Webdunia
ಶನಿವಾರ, 21 ಮೇ 2022 (15:58 IST)

ಮೂರು ಬೈಕ್ ಗಳ ನಡುವೆ ಸಂಭವಿಸಿದ ಡಿಕ್ಕಿಯಿಂದ ನಾಲ್ವರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರಿನಲ್ಲಿ ಶನಿವಾರ ಸಂಭವಿಸಿದೆ.

ಕುಣಿಗಲ್ ತಾಲೂಕಿನ ಜಲಧಿಗೆರೆ ಕಡೆಯಿಂದ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಕಲ್ಲೂರು ಕಡೆಗೆ ಬೈಕ್ಗಳಲ್ಲಿ ನಾಲ್ವರು ತೆರಳುತ್ತಿದ್ದರು. ಇದೇ ವೇಳೆ ಕಲ್ಲೂರು ಕಡೆಯಿಂದ ಸ್ಪ್ಲೆಂಡರ್ ಬೈಕ್ನಲ್ಲಿ ಇಬ್ಬರು ಬರುತ್ತಿದ್ದರು.

ಮೂರು ಬೈಕ್ಗಳ ನಡುವೆ ಅಪಘತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಾಯಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧ ಇನ್ನಷ್ಟು ದಿನ ಮುಂದುವರಿಯಬಹುದು, ಆದ್ರೆ ಭಾರತಕ್ಕೆ ಏನಾಗಲ್ಲ: ಭರವಸೆ ಕೊಟ್ಟ ಪ್ರಧಾನಿ ಮೋದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Video: ದುಬಾರಿ ಫಾರ್ಚ್ಯೂನರ್ ಕಾರನ್ನು ಬೀಚ್ ನಲ್ಲಿ ತೊಳೆಯಲು ಹೋದ ಯುವಕರು: ಮುಂದಾಗಿದ್ದೇನು ವಿಡಿಯೋ ನೋಡಿ

Video: ಕಾಡಾನೆ ದಾಳಿಯಿಂದ ಕೂದಲೆಯಲ್ಲಿ ಬಚಾವ್.. ಹೃದಯವೇ ಬಾಯಿಗೆ ಬಂದ ಕ್ಷಣ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments