Select Your Language

Notifications

webdunia
webdunia
webdunia
webdunia

34 ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 3 ಕೋಟಿ ಚೆಕ್ ಹಸ್ತಾಂತರ

Chief Ministers Relief Fund
bangalore , ಗುರುವಾರ, 10 ಆಗಸ್ಟ್ 2023 (19:31 IST)
cm
ಕರ್ನಾಟಕ ಕೈಗಾರಿಕಾ  ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ 3 ಕೋಟಿ ಹಸ್ತಾಂತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಚೆಕ್ ಹಸ್ತಾಂತರಮಾಡಿದ್ದಾರೆ.ವಿಧಾನಸೌಧ ಸಿಎಂ ಕಚೇರಿಯಲ್ಲಿ ಹಣ ಹಸ್ತಾಂತರ ಮಾಡಿದ್ದಾರೆ.ಈ ಸಂಸ್ಥೆಗಳ ಅಧ್ಯಕ್ಷರೂ ಆದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ನಾಲ್ಕು ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರ ಮಾಡಿದರು. ಮೂಲಸೌಕರ್ಯ‌ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಎಸ್ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಆರ್.ರವಿ, ಎಂಸಿಎ ವ್ಯವಸ್ಥಾಪಕ ನಿರ್ದೇಶಕ ಸಿದ್ಧಲಿಂಗಪ್ಪ ಜಿ.ಪೂಜಾರ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಅನ್ನ ಬೆಳೆಯುವ ಜಾಗಕ್ಕೆ ಕನ್ನ ಹಾಕಲು ಬಂದಿರೋ ಬಿಡಿಎ ಅಧಿಕಾರಿಗಳ ವಿರುದ್ದ ಅಕ್ರೋಶ