Webdunia - Bharat's app for daily news and videos

Install App

ಜ್ಞಾನಭಾರತಿ ವಿಶ್ವವಿದ್ಯಾಲದಲ್ಲಿ 3 ದಿನ ಪುಸ್ತಕ ಮೇಳ

Webdunia
ಮಂಗಳವಾರ, 28 ಫೆಬ್ರವರಿ 2023 (19:47 IST)
ಜ್ಞಾನಭಾರತಿ ವಿಶ್ವವಿದ್ಯಾಲದಲ್ಲಿ 3 ದಿನ ಪುಸ್ತಕ ಮೇಳ ನಡೆಯುತ್ತಿದೆ.ಪುಸ್ತಕ ಮೇಲೆ ಶೇ.25 ರಷ್ಟು ವಿಶೇಷ ರಿಯಾಯಿತಿ ನೀಡಲಾಗಿದೆ.ನಿನ್ನೆ ಇಂದಲೂ ಪುಸ್ತಕ ಮೇಳ ನಡೆಯುತ್ತಿದೆ.
 
ವಿಶ್ವವಿದ್ಯಾಲಯ ಕುಲಪತಿಗಳಿಂದ ಪುಸ್ತಕ ಮೇಳಕ್ಕೆ ಚಾಲನೆ ನೀಡಿದ್ದು,ವಿಶ್ವವಿದ್ಯಾಲಯ ಗ್ರಂಥಾಲಯ ವಿಭಾಗದಿಂದ ಫೆಭ್ರವರಿ 27ರಿಂದ ಮಾರ್ಚ್ 1ರವರೆಗೆ ಪುಸ್ತಕ ಮೇಳ ನಡೆಯಲಿದೆ.ಪುಸ್ತಕ ಮೇಳದಲ್ಲಿ  30ಕ್ಕೂ ಹೆಚ್ಚು ಪ್ರಕಾಶಕರು ಭಾಗಿಯಾಗಿದ್ದಾರೆ.ಸಾರ್ವಜನಿಕರಿಗೂ ಮೇಳದಲ್ಲಿ ಭಾಗವಹಿಸಲು ಅವಕಾಶ ಇದೆ.ಪ್ರತಿ ವರ್ಷದಂತೆ ಈ ವರ್ಷವು  ಬೆಂಗಳೂರಿನ ಜ್ಞಾನಭಾರತಿ ಗ್ರಂಥಾಲಯದಲ್ಲಿ ಪುಸ್ತಕ ಮೇಳಕ್ಕೆ ಉತ್ತಮ ರೆಸ್ಪಾನ್ಸ್ ಸಿಗ್ತಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments