ಕಾರ್ಪೋರೇಟರ್ ಇಮ್ರಾನ್ ಪಾಷಾ 3 ದಿನ ಪೊಲೀಸರ ವಶಕ್ಕೆ

Webdunia
ಮಂಗಳವಾರ, 9 ಜೂನ್ 2020 (09:20 IST)
Normal 0 false false false EN-US X-NONE X-NONE

ಬೆಂಗಳೂರು : ಪಾದರಾಯನಪುರ ವಾರ್ಡ್ ಕೈ ಸದಸ್ಯ ಕಾರ್ಪೋರೇಟರ್ ಇಮ್ರಾನ್ ಪಾಷಾ 3 ದಿನ ಪೊಲೀಸರ ವಶಕ್ಕೆ ನೀಡಲಾಗಿದೆ.

 

ನಿನ್ನೆ ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಹಾಜರುಪಡಿಸಿದ್ದು,  3 ದಿನ ಪೊಲೀಸರ ವಶಕ್ಕೆ ನೀಡಿ ಜಡ್ಜ್ ಆದೇಶ ಮಾಡಿದ್ದರು. ಹೀಗಾಗಿ ಪೊಲೀಸರು 3 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ.  ಕೋವಿಡ್ ಕಾಯ್ದೆ ಉಲ್ಲಂಘಿಸಿದ ಹಿನ್ನಲೆ ಒಟ್ಟು 22 ಜನರ ಸೆರೆಹಿಡಿಯಲಾಗಿದೆ. 22 ಜನರಿಗೂ ಬೆಂಗಳೂರಿನ ಹೋಟೆಲೊಂದರಲ್ಲಿ ಕ್ವಾರಂಟೈನ್ ಮಾಡಿದ್ದು,  ಎಲ್ಲರಿಗೂ ಅಧಿಕಾರಿಗಳು ಕೋವಿಡ್-19 ಟೆಸ್ಟ್ ಮಾಡಿದ್ದಾರೆ.
 

ಇಂದು ಅಥವಾ ನಾಳೆ ಕೋವಿಡ್ ಟೆಸ್ಟ್ ವರದಿ ಬರುವ ಸಾಧ್ಯತೆ ಇದ್ದು,  ವರದಿಯಲ್ಲಿ ಪಾಸಿಟಿವ್ ಬಂದ್ರೆ ಆಸ್ಪತ್ರೆ ,ನೆಗೆಟಿವ್ ಬಂದ್ರೆ ಜೈಲು ಎಂದು ತೀರ್ಮಾನಿಸಲಾಗಿದೆ. ಆದಕಾರಣ ಆರೋಪಿಗಳ ವರದಿಗೆ ಪೋಲೀಸ್ ಅಧಿಕಾರಿಗಳು ಕಾಯುತ್ತಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments