Daily Horoscope
✕

ರಾಜ್ಯದಲ್ಲಿ ಇಂದಿನಿಂದ 3 ದಿನ ಮಳೆ

Webdunia
ಬುಧವಾರ, 2 ನವೆಂಬರ್ 2022 (16:32 IST)
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಎಲ್ಲೆಡೆ ವರುಣನ ಆರ್ಭಟ ಕಡಿಮೆಯಾಗಿತ್ತು. ಇಂದಿನಿಂದ ಮಳೆಯ ಅಬ್ಬರ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ನವೆಂಬರ್ ತಿಂಗಳಲ್ಲಿ ಮತ್ತೆ ಮಳೆ ಸುರಿಯುವ ಸಾಧ್ಯತೆ ಇದೆ. ಈಶಾನ್ಯ ಮಾನ್ಸೂನ್ ಪ್ರಾರಂಭವಾದ ನಂತರ ಮಳೆ ಹೆಚ್ಚಾಗಲಿದ್ದು, ಇಂದಿನಿಂದ ನವೆಂಬರ್ 4ರವರೆಗೆ ಕರಾವಳಿ, ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಬರ ಪರಿಹಾರ, ಕೃಷಿ ಸಾಲ ಮನ್ನಾ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ವಿಜಯೇಂದ್ರ ಆಗ್ರಹ

ನವಂಬರ್ 10 ರ ಬಳಿಕ ಪ್ರತಿಭಟನೆ ಮಾಡಿಕೊಳ್ಳಿ: ಇಂಡಿಯಾ ಒಕ್ಕೂಟದ ವಿರುದ್ಧ ವರ್ತಕರ ಆಕ್ರೋಶ

ನಡು ರಸ್ತೆಯಲ್ಲೇ ಯುವಕನ ಜೀವ ತೆಗೆದ ಹಂತಕರು

ಮುಂದಿನ ಸುದ್ದಿ
Show comments