Webdunia - Bharat's app for daily news and videos

Install App

ಇಂದಿನಿಂದ 3 ದಿನ ಭಾರೀ ಮಳೆ

Webdunia
ಸೋಮವಾರ, 18 ಏಪ್ರಿಲ್ 2022 (20:51 IST)
ಪಶ್ಚಿಮ ಬಂಗಾಳ ಮತ್ತು ದಕ್ಷಿಣ ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯಿಂದಾಗಿ, ರಾಜ್ಯಾದ್ಯಂತ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಇಲಾಖೆಯು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಇತರೆ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಹೀಗಾಗಿ ಆರೇಂಜ್ ಅಲರ್ಟ್ ಘೋಷಿಸಿದೆ. ಇನ್ನು ಶಿವಮೊಗ್ಗ, ಮೈಸೂರು, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments