Select Your Language

Notifications

webdunia
webdunia
webdunia
webdunia

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 3 ಕೆಜಿ ಅಕ್ರಮ ಚಿನ್ನ ವಶ..!

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 3 ಕೆಜಿ ಅಕ್ರಮ ಚಿನ್ನ ವಶ..!
bangalore , ಬುಧವಾರ, 25 ಅಕ್ಟೋಬರ್ 2023 (11:40 IST)
ಕೌಲಾಲಂಪುರ, ದುಬೈ, ಕೊಲಂಬೋದಿಂದ ಪ್ರಯಾಣಿಕರು ಅಕ್ರಮವಾಗಿ ವಿಮಾನದಲ್ಲಿ ಚಿನ್ನದ ಬಿಸ್ಕೆಟ್ ಹಾಗೂ ಸಿಲ್ವರ್ ಚೈನ್ ತಂದಿದ್ದರು. ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಚಿನ್ನ ಪತ್ತೆಯಾಗಿದ್ದು, ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಮನಗರ ಜಿಲ್ಲೆಯನ್ನು ಪುನಃ ಬೆಂಗಳೂರಿಗೆ ಸೇರಿಸಲು ನಿರ್ಧಾರ-DCM