Webdunia - Bharat's app for daily news and videos

Install App

ಇನ್ನು 3 ದಿನ ಭಾರೀ ಮಳೆ

Webdunia
ಮಂಗಳವಾರ, 19 ಏಪ್ರಿಲ್ 2022 (21:31 IST)
ಪಶ್ಚಿಮ ಬಂಗಾಳ ಮತ್ತು ದಕ್ಷಿಣ ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯಿಂದಾಗಿ, ರಾಜ್ಯಾದ್ಯಂತ ಇನ್ನು ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಇಲಾಖೆಯು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಇತರೆ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಹೀಗಾಗಿ ಆರೇಂಜ್ ಅಲರ್ಟ್ ಘೋಷಿಸಿದೆ. ಇನ್ನು ಶಿವಮೊಗ್ಗ, ಮೈಸೂರು, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments