Webdunia - Bharat's app for daily news and videos

Install App

ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

Webdunia
ಸೋಮವಾರ, 4 ಸೆಪ್ಟಂಬರ್ 2017 (17:29 IST)
ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಮಂಗಳೂರಿನ ಕೊಣಾಜೆ ಬಳಿಯ ಇನ್ನೋಳಿಯಲ್ಲಿ ನಡೆದಿದೆ.

ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾದ ಬೆಳ್ತಂಗಡಿಯ ವಿಖಿಲ್(21), ಬಿಹಾರ ಮೂಲದ ಶುಭಂ(22) ಚಿತ್ರದುರ್ಗದ ಮೂಲದ ಶ್ರೀರಾಮ್(21) ಮೃತರು.

ಇಂದು ಕಾಲೇಜಿಗೆ ರಜೆ ಇದ್ದ ಕಾರಣ 8 ಮಂದಿ ವಿದ್ಯಾರ್ಥಿಗಳು ಈಜಲೆಂದು ನೇತ್ರಾವತಿ ನದಿಗೆ ಇಳಿದಿದ್ದರು. ಈ ವೇಳೆ ಮೂವರು ನೀರು ಪಾಲಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ನದಿಗಿಳಿದು ಐವರು ವಿದ್ಯಾರ್ಥಿಗಳ ರಕ್ಷಣೆ ಮಾಡಿದ್ದಾರೆ. ವಿಖಿಲ್ ಮೃತ ದೇಹ ನೇತ್ರಾವತಿ ನದಿ ಪಕ್ಕದಲ್ಲಿ ಪತ್ತೆಯಾಗಿದೆ. ಇನ್ನುಳಿದ ಇಬ್ಬರು ವಿದ್ಯಾರ್ಥಿಗಳ ಮೃತದೇಹಕ್ಕಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments