Daily Horoscope
✕

3 ಪಟ್ಟು ಏಮ್ಸ್​ ಆಸ್ಪತ್ರೆಗಳ ಹೆಚ್ಚಳ

Webdunia
ಶನಿವಾರ, 29 ಏಪ್ರಿಲ್ 2023 (14:00 IST)
ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದಾರೆ. ಡಬಲ್​ ಇಂಜಿನ್​ ಸರ್ಕಾರ ಇರುವ ರಾಜ್ಯಗಳಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಬಡವರಿಗೆ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಕಾಂಗ್ರೆಸ್​ ಸರ್ಕಾರ ಇರುವ ರಾಜ್ಯಗಳಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಪು ನಾವೆಲ್ಲರೂ ಸ್ವಾಗತಿಸಬೇಕು. ಆದರೆ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರದ ಅಗತ್ಯವಿದೆ. ಬೂತ್​ ಮಟ್ಟದಲ್ಲಿ ಬಿಜೆಪಿ ಬಲಪಡಿಸಬೇಕು. 2014ರ ಮೊದಲು 1 ಮನೆ ನಿರ್ಮಿಸಲು 300 ದಿನ ತೆಗೆದುಕೊಳ್ತಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ 100 ದಿನಗಳಲ್ಲಿ ಮನೆಗಳ ನಿರ್ಮಾಣವಾಗುತ್ತಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಸುಸಜ್ಜಿತವಾದ ಮನೆಗಳನ್ನು ನಿರ್ಮಿಸಿ ಹಂಚಿಕೆ ಮಾಡಿದ್ದೇವೆ ಎಂದರು. ಕಾಂಗ್ರೆಸ್ 70 ವರ್ಷಗಳಲ್ಲಿ ಕೇವಲ 7 ಏಮ್ಸ್​ ಆಸ್ಪತ್ರೆ ನಿರ್ಮಿಸಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ 3 ಪಟ್ಟು ಹೆಚ್ಚಳವಾಗಿದೆ. ಕೇವಲ 7 ವರ್ಷಗಳಲ್ಲಿ 3 ಪಟ್ಟು ಏಮ್ಸ್​ ಆಸ್ಪತ್ರೆಗಳ ನಿರ್ಮಾಣ ಮಾಡಲಾಗಿದೆ ಎಂದು ಕಾಂಗ್ರೆಸ್​ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments