Select Your Language

Notifications

webdunia
webdunia
webdunia
webdunia

ಇದು ಮೂರನೇ ಯುದ್ಧದ ಮುನ್ಸೂಚನೆಯೆ..!!

ಇದು ಮೂರನೇ ಯುದ್ಧದ ಮುನ್ಸೂಚನೆಯೆ..!!
ಬೆಂಗಳೂರು , ಶುಕ್ರವಾರ, 5 ಆಗಸ್ಟ್ 2022 (20:01 IST)
ಜಪಾನಿನ ರಕ್ಷಣಾ ಸಚಿವ ನೊಬುವೊ ಕಿಶಿ, ಚೀನಾ ಉಡಾವಣೆ ಮಾಡಿದ್ದ 9 ಕ್ಷಿಪಣಿಗಳಲ್ಲಿ 5 ಜಪಾನ್‍ನ ವಿಶೇಷ ಆರ್ಥಿಕ ವಲಯದೊಳಗೆ ಬಂದಿದೆ.
ನಮ್ಮ ದೇಶದ ಭದ್ರತೆ ಹಾಗೂ ಜನರ ಜನರ ಸುರಕ್ಷತೆಗೆ ಗಂಭೀರ ಸಮಸ್ಯೆಯಾಗಿದೆ ಎಂದಿದ್ದಾರೆ.
 
ಜಪಾನ್‍ನ ದಕ್ಷಿಣದ ದ್ವೀಪ ಪ್ರದೇಶದ ಓಕಿನಾವಾವು ತೈವಾನ್‍ಗೆ ಹತ್ತಿರದಲ್ಲಿವೆ. ಈ ಹಿನ್ನೆಲೆಯಲ್ಲಿ ಚೀನಾದ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಜಪಾನ್‍ನ ವಿಶೇಷ ಆರ್ಥಿಕ ವಲಯದ ಮೇಲೆ ಬಿದ್ದಿರುವುದು ಇದೇ ಮೊದಲು ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವೇಶ್ಯೆ , ಸೈಕೋ ಲವಿ ಡವಿ..!!!