ಅತ್ಯಾಚಾರಕ್ಕೊಳಗಾದ ಬಾಲಕಿ, ರಕ್ತಸ್ರಾವದಿಂದ ಸಾವು

Webdunia
ಶುಕ್ರವಾರ, 25 ಮಾರ್ಚ್ 2022 (10:25 IST)
ಬೆಂಗಳೂರು: ಮೂರು ವರ್ಷದ ಬಾಲಕಿ ಮೇಲೆ ಸ್ವಂತ ದೊಡ್ಡಪ್ಪನೇ ಅತ್ಯಾಚಾರವೆಸಗಿದ್ದ. ಪರಿಣಾಮ ಇದೀಗ ಮಗು ರಕ್ತಸ್ರಾವದಿಂದಾಗಿ ಸಾವನ್ನಪ್ಪಿದ್ದಾಳೆ.

ಹೇಯ ಕೃತ್ಯವೆಸಗಿದ ಬಳಿಕ ಆರೋಪಿ ಇದು ಅಪಘಾತ, ಫುಡ್ ಪಾಯ್ಸನ್ ಎಂದೆಲ್ಲಾ ನಾಟಕವಾಡಿದ್ದ. ಆದರೆ ಮಗುವಿನ ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರವಾಗಿರುವುದು ದೃಢಪಟ್ಟಿತ್ತು.

ಈ ಬಗ್ಗೆ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, 31 ವರ್ಷದ ಆರೋಪಿಯನ್ನು ಪೋಸ್ಕೋ ಖಾಯಿದೆಯಡಿ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಥಿಯೇಟರ್‌ನಲ್ಲಿ ರೋಮ್ಯಾಂಟಿಕ್ ಸಿನಿಮಾ ವಿತ್ ಲವ್ ನೋಡಲು ಮಿಸ್ ಮಾಡಿದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments