Daily Horoscope
✕

ಕಾರು ಡಿಕ್ಕಿಯಿಂದ 30 ಕುರಿಗಳು ಸಾವು!

Webdunia
ಸೋಮವಾರ, 30 ಜನವರಿ 2023 (10:03 IST)
ರಾಯಚೂರು : ನಗರದ ಹೊರವಲಯದ ಲಿಂಗಸುಗೂರು ರಸ್ತೆ ಬೈಪಾಸ್ ನಲ್ಲಿ ರಸ್ತೆ ಪಕ್ಕ ನಿಲ್ಲಿಸಿದ್ದ ಕುರಿಗಳಿಗೆ ಕಾರು ಡಿಕ್ಕಿಹೊಡೆದು 30 ಕುರಿಗಳು ಸಾವನ್ನಪ್ಪಿದ್ದು, 10 ಕುರಿಗಳಿಗೆ ಕಾಲು ಮುರಿದಿದೆ.

ಕುರಿಗಳಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಯಾಪಲದಿನ್ನಿಯ ಜಗನ್ನಾಥ ಎಂಬವರಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ.

ಯಾಪಲದಿನ್ನಿಯಿಂದ ಕಲ್ಲೂರಿಗೆ ಹೊರಟಿದ್ದ ಕುರಿಗಾಯಿಗಳು, ರಾತ್ರಿ ವೇಳೆ ರಸ್ತೆ ಪಕ್ಕದಲ್ಲಿ ಕುರಿಗಳನ್ನ ನಿಲ್ಲಿಸಿದ್ದರು. ಬೆಳಗ್ಗಿನ ಜಾವ ಅಪಘಾತ ಸಂಭವಿಸಿದ್ದು, 120 ಕುರಿಗಳಲ್ಲಿ 21 ಕುರಿಗಳು ಸಾವನ್ನಪ್ಪಿವೆ. 

ಅಪಘಾತದಿಂದ ಸುಮಾರು ಮೂರೂವರೆ ಲಕ್ಷ ರೂಪಾಯಿ ಬೆಲೆ ಬಾಳುವ ಕುರಿಗಳು ಸಾವನ್ನಪ್ಪಿವೆ. ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗೋವಾದಿಂದ ಹೈದರಾಬಾದ್ಗೆ ಹೊರಟಿದ್ದ ಕಾರು ಕುರಿಗಳಿಗೆ ಡಿಕ್ಕಿ ಹೊಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments