Webdunia - Bharat's app for daily news and videos

Install App

ಪಾಕಿಸ್ತಾನದಲ್ಲಿ 300 ರೂ. ದಾಟಿದ ಪೆಟ್ರೋಲ್

Webdunia
ಶನಿವಾರ, 2 ಸೆಪ್ಟಂಬರ್ 2023 (21:00 IST)
ಪಾಕಿಸ್ತಾನದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಪೆಟ್ರೋಲ್​​​ ಬೆಲೆ ಲೀಟರ್​​ಗೆ 300 ರೂಪಾಯಿ ಗಡಿ ದಾಟಿದೆ.. ಒಂದರ ಹಿಂದೆ ಒಂದೊಂದೇ ಬಿಕ್ಕಟ್ಟನ್ನು ಎದುರಿಸುತ್ತಿರುವ ಪಾಕಿಸ್ತಾನ ಇದೀಗ ಲೀಟರ್ ಪೆಟ್ರೋಲ್ ಬೆಲೆಯನ್ನು 14.91 ರೂಪಾಯಿ ಹೆಚ್ಚಳ ಮಾಡಿದ್ದು, ಹೈಸ್ಪೀಡ್ ಡೀಸೆಲ್ ಬೆಲೆಯನ್ನು 18.44 ರೂಪಾಯಿ ಏರಿಕೆ ಮಾಡಿರುವುದಾಗಿ ಪಾಕ್ ವಿತ್ತ ಸಚಿವಾಲಯ ತಿಳಿಸಿದೆ. ಬೆಲೆ ಏರಿಕೆಯೊಂದಿಗೆ ಪಾಕಿಸ್ತಾನದಲ್ಲೀಗ ಪೆಟ್ರೋಲ್ ಬೆಲೆ ಲೀಟರ್​​​ಗೆ 305.36 ರೂಪಾಯಿಯಾಗಿದ್ದು, ಡೀಸೆಲ್ ಬೆಲೆ ಲೀಟರ್​​​ಗೆ 311.84 ರೂಪಾಯಿಗೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments