Select Your Language

Notifications

webdunia
webdunia
webdunia
webdunia

ಮೊಹಮ್ಮದ್ ಹ್ಯಾರಿಸ್ ವಿರುದ್ಧ 307 ಕೇಸ್ ದಾಖಲು

ಮೊಹಮ್ಮದ್ ಹ್ಯಾರಿಸ್ ವಿರುದ್ಧ 307 ಕೇಸ್ ದಾಖಲು
ಬೆಂಗಳೂರು , ಸೋಮವಾರ, 19 ಫೆಬ್ರವರಿ 2018 (12:13 IST)
ಬೆಂಗಳೂರು:  ಶಾಸಕ ಹ್ಯಾರಿಸ್ ಪುತ್ರನ ಗುಂಡಾಗಿರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊಹಮ್ಮದ್ ನಲಪಾಡ್ ಪೊಲೀಸ್ ಠಾಣೆಗೆ ಶರಣಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಈಗ ನಲಪಾಡ್ ವಿರುದ್ಧ 307 ಕೇಸ್ ದಾಖಲಿಸಲಾಗಿದೆ.



ಈಗ ಕಬ್ಬನ್ ಪಾರ್ಕ್ ಪೊಲೀಸರು ಮೊಹಮ್ಮದ್ ಹ್ಯಾರಿಸ್ ವಿರುದ್ಧ ಐಪಿಸಿ ಸೆಕ್ಷನ್ 307 ಕೇಸ್ ಅನ್ನು ದಾಖಲಿಸಿದ್ದಾರೆ.
ವಿದ್ವತ್ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಕೇಸ್ ರಿಜಿಸ್ಟರ್ ಮಾಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವೆ– ಸಿದ್ದರಾಮಯ್ಯ