Daily Horoscope
✕

339 ಸರಕಾರಿ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

Webdunia
ಗುರುವಾರ, 12 ಮಾರ್ಚ್ 2020 (14:25 IST)

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
 

339 ಅರಣ್ಯ ರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 16.03.2020 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದೆ. 15.04.2020ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ್ದು, ಕನಿಷ್ಟ 18 ರಿಂದ ಗರಿಷ್ಟ 32 ವರ್ಷದೊಳಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು, ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ಮತ್ತು ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ದ್ವಿತೀಯ ಪಿಯುಸಿಯಲ್ಲಿಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್‌ಸಿದ್ಧಪಡಿಸಿ, ಹುದ್ದೆಗಳಿಗೆ ಅನುಪಾತವಾರು 1:20 ಅನುಪಾತದಲ್ಲಿ ದೇಹದಾರ್ಢ್ಯತೆ, ದೈಹಿಕ ತಾಳ್ವಿಕೆ ಮತ್ತು ದೈಹಿಕ ಕಾರ್ಯ ಸಮರ್ಥತೆ, ಲಿಖಿತ ಪರೀಕ್ಷೆಗೆ ಹಾಜರಾಗಲು ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ. ನಂತರ ಈ ಎಲ್ಲಾ ಪರೀಕ್ಷೆಗಳಲ್ಲಿ ಪಾಸ್ ಆದ ಅಭ್ಯರ್ಥಿಗಳನ್ನು ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಆನ್‌ಲೈನ್‌ಮೂಲಕ ಅರ್ಜಿ ಸಲ್ಲಿಸಬಹುದು.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಸಿಎಂ ಗಾದಿ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಸ್ವತಃ ಸ್ಟಿಂಗ್ ಆಪರೇಷನ್ ಮಾಡಿಸಿದ್ರಾ, ಕುಮಾರಸ್ವಾಮಿ ಬಾಂಬ್

Bengaluru: ಫುಟ್‌ಪಾತ್‌ನಲ್ಲೇ ಸಾವಿನ ದೃಶ್ಯ: ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್, ತೀವ್ರ ಸುಟ್ಟ ಗಾಯಗಳೊಂದಿಗೆ ಪಾರಾದ ಪಾದಚಾರಿ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments