Webdunia - Bharat's app for daily news and videos

Install App

ನರ್ಸರಿ ಗಿಡ ತುಂಬಿದ ಲಾರಿಯಲ್ಲಿ 3400 ಕೆಜಿ ಗಾಂಜಾ ಪತ್ತೆ!

Webdunia
ಭಾನುವಾರ, 29 ಆಗಸ್ಟ್ 2021 (16:00 IST)
ನರ್ಸರಿ ಗಿಡಗಳನ್ನು ತುಂಬಿದ ಲಾರಿಯಲ್ಲಿ 3400 ಕೆಜಿ ಗಾಂಜಾ ಪತ್ತೆಯಾದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ವಲಯದ ಎಸಿಬಿ ಅಧಿಕಾರಿಗಳು ಹೈದರಾಬಾದ್ ರಿಂಗ್ ರಸ್ತೆಯಲ್ಲಿ ನರ್ಸರಿ ಗಿಡಗಳನ್ನು ಹೊತ್ತೊಯ್ಯುತ್ತಿದ್ದ ಲಾರಿ ತಡೆದು ಪರಿಶೀಲಿಸಿದಾಗ ಕೋಟ್ಯಂತರ ರೂ. ಮೌ
ಲ್ಯದ 3400 ಕೆಜಿ ಗಾಂಜಾ ಪತ್ತೆ ಹಚ್ಚಿದ್ದಾರೆ.
ಮಹಾರಾಷ್ಟ್ರ ಮೂಲದ ಶಿಂಧೆ, ಕಾಂಬ್ಳೆ, ಜೋಗ್ದಂದ್ ಎಂಬ ಮೂವರು ಆರೋಪಿಗನ್ನು ಬಂಧಿಸಲಾಗಿದೆ. ಇವರು ಮಹಾರಾಷ್ಟ್ರ, ಪುಣೆ, ಥಾಣೆ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದರು.
ಮಹಾರಾಷ್ಟ್ರದ ನೋಂದಣಿ ಹೊಂದಿದ್ದ ಲಾರಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಲಾಗುತ್ತಿತ್ತು.  ಗಿಡದ ಬುಡದಲ್ಲಿನ ಮಣ್ಣಿನ ಜೊತೆ ಪ್ಲಾಸ್ಟಿಕ್ ನಿಂದ ಗಾಂಜಾ ಸುತ್ತಿ ಮಣ್ಣು ಮುಚ್ಚಿ ಸಾಗಿಸಲಾಗುತ್ತಿತ್ತು.
ಇದೇ ವರ್ಷದಲ್ಲಿ ಆಗಸ್ಟ್ ತಿಂಗಳ ವರೆಗೆ ಒಟ್ಟು 7500 ಕೆಜಿ ಗಾಂಜಾ ಜಪ್ತಿ ಮಾಡಿರುವ ಎನ್ ಸಿಬಿ ಅಧಿಕಾರಿಗಳು, ಇದೇ ಮೊದಲ ಬಾರಿ ಇಷ್ಟು ದೊಡ್ಡ ಪ್ರಮಾಣದ ಗಾಂಜಾ ಜಪ್ತಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

ಮುಂದಿನ ಸುದ್ದಿ
Show comments