Daily Horoscope
✕

ರಾಜ್ಯದಲ್ಲಿ 348 ಕೊರೊನಾ ಸೋಂಕು ಪತ್ತೆ

Webdunia
ಮಂಗಳವಾರ, 7 ಜೂನ್ 2022 (21:53 IST)

ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 348 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39, 53,937ಕ್ಕೆ ಏರಿಕೆಯಾಗಿದೆ.

ಇಂದು 311 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 2,478 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ 339 ಹೊಸ ಪ್ರಕರಣ ಪತ್ತೆಯಾಗಿದ್ದು, 277 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೇ 2,390 ಸಕ್ರಿಯ ಪ್ರಕರಣ ದಾಖಲಾಗಿದೆ. ಹಾಸನ, ಕೋಲಾರ, ಮೈಸೂರು, ರಾಯಚೂರು, ತುಮಕೂರು, ಉತ್ತರ ಕನ್ನಡದಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ.

ಉಳಿದೆಲ್ಲಾ ಕಡೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಒಟ್ಟು 16,474 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೂ 66,48,7860 ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ, 2.11 ರಷ್ಟಿದ್ದು, ಮರಣ ಪ್ರಮಾಣ ಶೂನ್ಯವಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿಡೇ ಮೂಡ್ ಆನ್… ಎಸ್ಐಅರ್ ಪ್ರತಿಭಟನೆ ನಡುವೆ ವಿದೇಶಕ್ಕೆ ಹಾರಿದ ರಾಹುಲ್ ಗಾಂಧಿಗೆ ಬಿಜೆಪಿ ಟಾಂಗ್

ಮುಚ್ಚಿದ ಕೋಣೆಯೊಳಗೆ ನಡೆಯುತ್ತಿತ್ತು ಪತಿಯ ವಿಕೃತಿ: ಈತ ಮಾಡುತ್ತಿದ್ದ ಕೆಲಸ ನೋಡಿದರೆ ನೀವೂ ಶಾಕ್ ಆಗ್ತೀರಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ರಸ್ತೆಯಲ್ಲೇ ಯುವತಿಯನ್ನು ಗುಂಡಿಕ್ಕಿ ಕೊಂದ ಮಾಜಿ ಪ್ರಿಯಕರ: ಭೀಕರ ದೃಶ್ಯ ಇಲ್ಲಿದೆ Video

ನಿಮ್ಮನ್ನು ಉದ್ದಾರ ಮಾಡಿದ್ರೆ ದಲಿತರ ಉದ್ದಾರ ಮಾಡಿದಂಗಾ…ಪ್ರಿಯಾಂಕ್ ಖರ್ಗೆ ವಿರುದ್ಧ ಜೆಡಿಎಸ್ ಟ್ವೀಟ್ ವಾರ್

ಮುಂದಿನ ಸುದ್ದಿ
Show comments