ವಿಜಯಪುರ ನಗರದ ಹೊರವಲಯದ ಮನಗೂಳಿ ರಸ್ತೆಯಲ್ಲಿ ನಡೆಯಬೇಕಿದ್ದ ಭಾರಿ ಅನಾಹುತವೊಂದು ತಪ್ಪಿದೆ. ಖಾಸಗಿ ಟ್ರಾವೆಲ್ಸ್ ಬಸ್ ಬೆಂಕಿ ಹೊತ್ತಿ ಉರಿದಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ 30ಕ್ಕೂ ಅಧಿಕ ಪ್ರಯಾಣಿಕರ ಜೀವಗಳು ಬಚಾವ್ ಆಗಿವೆ....