Publish Date: Wed, 08 Jun 2022 (21:53 IST)
Updated Date: Wed, 08 Jun 2022 (21:54 IST)
ರಾಜ್ಯದಲ್ಲಿ ಕಳೆದ 24 ಗಂಟೆಯಲಿ 376 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದೆ.
ರಾಜ್ಯ ಆರೋಗ್ಯ ಇಲಾಖೆ ಬುಧವಾರ ನೀಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ ಒಂದೇ 358 ಸೋಂಕು ಪ್ರಕರಣಗಳು ದೃಢಪಟ್ಟಿವೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2623ಕ್ಕೆ ಏರಿಕೆಯಾಗಿದ್ದು, ಪಾಸಿಟಿವಿಟಿ ಪ್ರಮಾಣ ಶೇ.1.61ಕ್ಕೆ ಜಿಗಿತ ಕಂಡಿದೆ.