ಬೋನಿ ಕಪೂರ್ ಕುಟುಂಬಕ್ಕೆ ಸೇರಿದ 39 ಲಕ್ಷ ಮೌಲ್ಯದ ಬೆಳ್ಳಿ ವಶ

Webdunia
ಭಾನುವಾರ, 9 ಏಪ್ರಿಲ್ 2023 (12:37 IST)
ದಾವಣಗೆರೆ : ಬಾಲಿವುಡ್ ಖ್ಯಾತ ನಟಿ ದಿವಂಗತ ಶ್ರೀದೇವಿ ಪತಿ ಬೋನಿ ಕಪೂರ್ ಕುಟುಂಬಕ್ಕೆ ಸೇರಿದ ಬೆಳ್ಳಿ ಹಾಗೂ ಕಾರನ್ನು ಪೊಲೀಸರು ದಾವಣಗೆರೆಯಲ್ಲಿ ವಶಕ್ಕೆ ಪಡೆದಿದ್ದಾರೆ.
 
ಚುನಾವಣೆ ಹೊತ್ತಲ್ಲೆ ದಾವಣಗೆರೆ ತಾಲೂಕಿನ ಹೆಬ್ಬಾಳ ಟೋಲ್ ಬಳಿ ಒಟ್ಟು 66 ಕೆಜಿಯ 39 ಲಕ್ಷ ಮೌಲ್ಯದ ಬೆಳ್ಳಿ ವಶಕ್ಕೆ ಪಡೆಯಲಾಗಿದೆ. ತಹಶೀಲ್ದಾರ್ ಡಾ. ಅಶ್ವತ್ ಟೋಲ್ ಸಿಬ್ಬಂದಿಯಿಂದ ವಶಕ್ಕೆ ಪಡೆದುಕೊಂಡಿದ್ದಾರೆ.

ಬಿಎಂಡಬ್ಲ್ಯು ಕಾರ್ ನಲ್ಲಿ ಚಾಲಕ ದಾಖಲೆ ಇಲ್ಲದೆ ಬೆಳ್ಳಿ ಸಾಗಿಸುತ್ತಿದ್ದನು. ಈ ವೇಳೆ ಚುನಾವಣೆ ಅಧಿಕಾರಿ ಅಶ್ವತ್ ತಪಾಸಣೆ ನಡೆಸಿದಾಗ ಬೆಳ್ಳಿ ಪತ್ತೆಯಾಗಿದೆ. ಇದಕ್ಕೆ ಯಾವುದೇ ದಾಖಲೆ ಇಲ್ಲದ ಕಾರಣ ಬೆಳ್ಳಿ ಮತ್ತು ಕಾರನ್ನು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ಮುಂದಿನ ಸುದ್ದಿ
Show comments