Daily Horoscope
✕

ಈ ಊರಲ್ಲಿ ಮತ್ತೆ 4 ಕೊರೊನಾ ಪಾಸಿಟಿವ್ ಕೇಸ್ ಪತ್ತೆ

Webdunia
ಸೋಮವಾರ, 13 ಏಪ್ರಿಲ್ 2020 (19:24 IST)
ಕೊರೊನಾ ವೈರಸ್ ಮತ್ತೆ ನಾಲ್ವರಲ್ಲಿ ಇರೋದು ದೃಢಪಟ್ಟಿದೆ.

ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಹೊಸದಾಗಿ ನಾಲ್ಕು ಕೋವಿಡ್ 19 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಪಿ-194 ರ ಸಂಪರ್ಕಕ್ಕೆ ಬಂದಿರುವ 4  ಜನರಿಗೆ ಈ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಸೋಂಕಿತರೆಲ್ಲರೂ  ಹುಬ್ಬಳ್ಳಿಯ ಮುಲ್ಲಾ ಓಣಿಯ ನಿವಾಸಿ ಪಿ-194 ರ ಅಣ್ಣ ಮತ್ತು ಅಣ್ಣನ ಮಕ್ಕಳಾಗಿದ್ದಾರೆ. ಪಿ-233( 05 ವರ್ಷದ ಗಂಡು ಮಗು) , ಪಿ-234 (3.6 ವರ್ಷದ ಗಂಡು ಮಗು) , ಪಿ-235( 07 ವರ್ಷದ ಹೆಣ್ಣುಮಗು) ಹಾಗೂ ಪಿ-236 (37 ವರ್ಷದ ಪುರುಷ ) ಎಂದು ಗುರುತಿಸಲಾಗಿದೆ. ಸೋಂಕಿತರಿಗೆ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈಗಾಗಲೇ ಈ ಪ್ರದೇಶವನ್ನು ಕಂಟೇನ್ ಮೆಂಟ್ ಎಂದು ಘೋಷಿಸಿ ಆಗಮನ, ನಿರ್ಗಮನ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments