Webdunia - Bharat's app for daily news and videos

Install App

ಮಾರಕಾಸ್ತ್ರ ಗಳನ್ನು ಹಿಡಿದು ಸುಲಿಗೆ

Webdunia
ಭಾನುವಾರ, 22 ಆಗಸ್ಟ್ 2021 (20:31 IST)
ಬೆಂಗಳೂರು: ಮಾರಕಾಸ್ತ್ರಗಳನ್ನು ಹಿಡಿದು ಸುಲಿಗೆ ಮಾಡುತ್ತಿರುವ ನಾಲ್ವರನ್ನು ಕಮರ್ಷಿಯಲ್ ಸ್ಟ್ರೀಟ್ ಸಂಬಂಧ ಬಂಧಿಸಲಾಗಿದೆ. ವೆಚ್ಚಗಳಿಂದ ಒಂದು ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ರಾತ್ರಿ ವೇಳೆ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವ ಸಾರ್ವಜನಿಕರಿಗೆ ಹೆದರಿಸಿ ಸುಲುಗೆ ಮಾಡುತ್ತಿದ್ದರು. ಕಾರ್ಯಾಚರಣೆ ನಡೆಸುವ ಸಮಯದಲ್ಲಿ ಬಂಧನ ಯಶಸ್ವಿಯಾಗಿದ್ದಾರೆ.
ವೆಚ್ಚಗಳ ಬಂಧನದಿಂದ ನಾಲ್ಕು ಸುಲಿಗೆ ಪ್ರಕರಣಗಳು ಪತ್ತೆಯಾಗಿವೆ. ಒಂದು ಲಕ್ಷ ರೂ. ಮೌಲ್ಯದ ಮಾಲನ್ನು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಪ್ಲೇಂಟ್ ತೆಗೆದುಕೊಳ್ಳಲಿಲ್ಲ ಎಂದು ಪೊಲೀಸ್ ಸ್ಟೇಷನ್ ಮುಂದೆ ಯುವಕ ಮಾಡಿದ ಕೆಲಸಕ್ಕೆ ಪೊಲೀಸರೇ ಶಾಕ್ Video

ದೆಹಲಿ ಈಗ ಬಲು ದುಬಾರಿ: ಎಲ್ಲದಕ್ಕೂ ಬ್ರಿಕ್ಸ್ ಸಮ್ಮೇಳನ ಕಾರಣ

BRICS ಸಮ್ಮೇಳನ ಶುರು, ಯಾವೆಲ್ಲಾ ನಾಯಕರು ಭಾಗಿಯಾಗ್ತಾರೆ, ಏನೆಲ್ಲಾ ಚರ್ಚೆಯಾಗುತ್ತದೆ ಇಲ್ಲಿದೆ ವಿವರ

ನಾನು ಶೇ 100 ರಷ್ಟು ಸರಿ ಎನ್ನಲ್ಲ, ಆದರೆ… ಇಡಿ ದಾಳಿ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

ನಡೆಯುವಾಗ ನೆಲ ನೋಡಿ ಎನ್ನೋದು ಇದಕ್ಕೇ… ನಿರ್ಮಾಣ ಹಂತದ ಮನೆಯಲ್ಲಿ ನಡೆಯಿತು ಭೀಕರ ದುರಂತ Video

ಮುಂದಿನ ಸುದ್ದಿ
Show comments