Webdunia - Bharat's app for daily news and videos

Install App

ರಾಜ್ಯದಲ್ಲಿ ಇಂದಿನಿಂದ 4 ದಿನ ಮಳೆ

Webdunia
ಗುರುವಾರ, 3 ನವೆಂಬರ್ 2022 (18:51 IST)
ಕರ್ನಾಟಕದ ಬೆಂಗಳೂರು, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ ನವೆಂಬರ್​​ 6ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೊಮ್ಮೆ ಗುಡುಗು – ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ. ತಾಪಮಾನದಲ್ಲಿಯೂ ವ್ಯತ್ಯಾಸಗಳಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ ತಗ್ಗುಪ್ರದೇಶ, ರಾಜಕಾಲುವೆ ಅಕ್ಕಪಕ್ಕದಲ್ಲಿ ವಾಸ ಮಾಡುವವರು ಎಚ್ಚರದಿಂದಿರಿ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments