Webdunia - Bharat's app for daily news and videos

Install App

ವಿದ್ಯುತ್ ತಂತಿ ಸ್ಪರ್ಶಿಸಿ ಕೊಡಗಿನಲ್ಲಿ 4 ಕಾಡಾನೆಗಳ ಸಾವು

Webdunia
ಮಂಗಳವಾರ, 27 ಜೂನ್ 2017 (16:09 IST)
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು 4 ಕಾಡಾನೆಗಳು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕಣ್ಣಂಗಾಲ ನಡೆದಿದೆ.

ಜೂನ್ 14ರಂದೂ ಸಹ 2 ಕಾಡಾನೆಗಳು ವಿದ್ಯುತ್ ತಂತಿ ತುಳಿದು ಮೃತಪಟ್ಟಿದ್ದವು. ಇದಾದ ಬಳಿಕವೂ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೇವಲ 15 ದಿನಗಳ ಅಂತರದಲ್ಲಿ 6 ಕಾಡಾನೆಗಳು ವಿದ್ಯುತ್ ತಂತಿ ತಾಗಿ ಮೃತಪಟ್ಟಿವೆ.

ಕಳೆದ ಕೆಲ ದಿನಗಳಿಂದ ವಿರಾಜಪೇಟೆಯಲ್ಲಿ ಮಳೆ ಸುರಿಯುತ್ತಿದ್ದು, ಬಿರುಗಾಳಿ ಅಬ್ಬರಕ್ಕೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಅದನ್ನ ತುಳಿದ 4 ಆನೆಗಳು ಮೃತಪಟ್ಟಿವೆ. 32, 25, 6 ಮತ್ತು 7 ವರ್ಷದ ಆನೆಗಳು ಅಸುನೀಗಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments