Select Your Language

Notifications

webdunia
webdunia
webdunia
webdunia

ಅಯೋಧ್ಯೆ ರಾಮಮಂದಿರಕ್ಕೆ ಭಿಕ್ಷುಕರಿಂದ 4 ಲಕ್ಷ ದೇಣಿಗೆ

ಅಯೋಧ್ಯೆ ರಾಮಮಂದಿರಕ್ಕೆ ಭಿಕ್ಷುಕರಿಂದ 4 ಲಕ್ಷ ದೇಣಿಗೆ
dehali , ಶನಿವಾರ, 30 ಡಿಸೆಂಬರ್ 2023 (18:47 IST)
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ತೀರ್ಥ ಟ್ರಸ್ಟ್‌ಗಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಆಯೋಜಿಸಿದ್ದ ನಿಧಿ ಅಭಿಯಾನದಲ್ಲಿ ಪ್ರಯಾಗ್‌ರಾಜ್ ಮತ್ತು ಕಾಶಿಯಿಂದ 300ಕ್ಕೂ ಹೆಚ್ಚು ಭಿಕ್ಷುಕರು ಭಾಗವಹಿಸಿದ್ದರು.

ಭಿಕ್ಷುಕರು ದೇವಾಲಯದ ನಿರ್ಮಾಣಕ್ಕೆ ಬರೋಬ್ಬರಿ 4 ಲಕ್ಷ ರೂ. ದೇಣಿಗೆ ನೀಡಿದ್ದು,ಶ್ಲಾಘನೆಯ ಸಂಕೇತವಾಗಿ, ಮುಂಬರುವ ರಾಮಲಲ್ಲಾ ಪ್ರತಿಷ್ಠಾಪನೆಸಮಾರಂಭದಲ್ಲಿ ಪಾಲ್ಗೊಳ್ಳಲು ಇವರನ್ನು ಆಹ್ವಾನಿಸಲಾಗುತ್ತದೆ ಅಂತಾ ಟ್ರಸ್ಟ್ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಯೋಧ್ಯೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗೋ ಸಾಧ್ಯತೆ