ಹಸೆಮಣೆ ಏರಬೇಕಿದ್ದ ಜೋಡಿ ಮಸಣ ಸೇರಿತು…

Webdunia
ಶನಿವಾರ, 4 ನವೆಂಬರ್ 2017 (17:35 IST)
ಬೀದರ್: ಕಾರು ಪಲ್ಟಿಯಾದ ಪರಿಣಾಮ ಹಸೆಮಣೆ ಏರಬೇಕಿದ್ದ ಜೋಡಿ ಸೇರಿ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ಹುಮ್ನಾಬಾದ್ ತಾಲೂಕು ಬಸವಂತಪುರ ಬಳಿ ನಡೆದಿದೆ.

ಪ್ರಿಯಾ(22), ಹಣಮಂತ(23), ಸಾವಿತ್ರಿ(45), ಅನುಸೂಯ(50) ಮೃತಪಟ್ಟಿದ್ದು, ಸುಲೋಚನಾ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಉದೀರ ನಿವಾಸಿಗಳು ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಮೃತಪಟ್ಟ ಪ್ರಿಯಾ ಹಾಗೂ ಹಣಮಂತಗೆ ಮುಂದಿನ ತಿಂಗಳು ಮದುವೆ ನಿಗದಿಯಾಗಿತ್ತು. ಹೀಗಾಗಿ ಕಲಬುರಗಿ ಜಿಲ್ಲೆಯ ದೇವಲಗಾಣಗಾಪುರದಲ್ಲಿರುವ ದತ್ತ ದಿಗಂಬರ ದರ್ಶನಕ್ಕೆ ತೆರಳಿದ್ರು. ದರ್ಶನ ಮಾಡಿ ವಾಪಸ್ ಬರುತ್ತಿರುವಾಗ ಹುಮ್ನಾಬಾದ್ ತಾಲೂಕು ಬಸವಂತಪುರ ಬಳಿ ಈ ಘಟನೆ ನಡೆದಿದೆ. ಈ ಕುರಿತು ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವರಿಗೆ ಔತಣ ಕೂಟ ನೀಡಲಿರುವ ಸಿಎಂ ಸಿದ್ದರಾಮಯ್ಯ: ಇದರ ಹಿಂದಿದೆ ಬೇರೆಯೇ ಪ್ಲ್ಯಾನ್

ಮಹಿಳಾ ನೌಕರರಿಗೆ ಸಿಗಲಿದೆ ಇನ್ನು ಆ ದಿನದ ರಜೆ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಹಾಸನಾಂಬೆಯ ದೇವಾಲಯ ಇಂದು ಓಪನ್: ಭಕ್ತಾದಿಗಳಿಗೆ ಹೊಸ ರೂಲ್ಸ್ ತಪ್ಪದೇ ಗಮನಿಸಿ

ಮಧ್ಯರಾತ್ರಿ ಗಂಡನ ಮೇಲೆ ಕುದಿಯುವ ಎಣ್ಣೆ ಸುರಿದ ಖತರ್ನಾಕ್ ಲೇಡಿ: ಭಯಾನಕ ಸುದ್ದಿ

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆಯಿರುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments