Webdunia - Bharat's app for daily news and videos

Install App

4ರ ಮಗುವಿನ ಮೇಲೆ 40 ವರ್ಷದವನಿಂದ ಕೀಚಕತನ

Webdunia
ಭಾನುವಾರ, 2 ಅಕ್ಟೋಬರ್ 2016 (14:14 IST)
ನಾಲ್ಕು ವರ್ಷದ ಪುಟ್ಟ ಮಗುವಿನ ಮೇಲೆ ಅತ್ಯಾಚಾರವೆಸಗಿದ ಹೇಯ ಘಟನೆ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ನಡೆದಿದೆ. 

ಬಾಲಕಿ ಎಲ್‌ಕೆಜಿ ವಿದ್ಯಾರ್ಥಿಯಾಗಿದ್ದು ಬಹಿರ್ದೆಸೆಗೆಂದು  ಹೋದಾಗ ಸಂತೋಷ್ ಯಾಕಾಪುರ್ (40)ಎಂಬ ಕೀಚಕ ಈ ದುಷ್ಕೃತ್ಯವೆಸಗಿದ್ದಾನೆ. 
 
ನಿನ್ನೆ ಅಮವಾಸ್ಯೆ ನಿಮಿತ್ತ ಬಾಲಕಿ ಶಾಲೆಗೆ ರಜೆ ಇತ್ತು. ಮಲವಿಸರ್ಜನೆಗೆಂದು ಎಂದು ಬಾಲಕಿ ಮನೆಯ ಹಿಂಬದಿಗೆ ಹೋದಾಗ ಅಲ್ಲಿದ್ದ ಆರೋಪಿ ಮಗುವಿನ ಮೇಲೆ ಪೈಶಾಚಿಕ ಕೃತ್ಯವನ್ನೆಸಗಿದ್ದಾನೆ
 
ಮಗುವನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. 
 
ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಶೀಘ್ರದಲ್ಲೇ ಮೂರು ತಿಂಗಳ ಗೃಹಲಕ್ಷ್ಮಿ ಹಣ ರಿಲೀಸ್‌: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು

ಮುಂದಿನ ಸುದ್ದಿ
Show comments