ಬಿಬಿಎಂಪಿ ಕಸದ ಲಾರಿ 40.ಕಿ.ಮೀ.ಗಿಂತ ವೇಗವಾಗಿ ಓಡುವಂತಿಲ್ಲ!

Webdunia
ಸೋಮವಾರ, 16 ಮೇ 2022 (14:38 IST)
ಬಿಬಿಎಂಪಿ ಕಸದ ಲಾರಿಗಳು ಬೆಂಗಳೂರು ನಗರದಲ್ಲಿ 40 ಕಿ.ಮೀ. ಕ್ಕಿಂತ ವೇಗವಾಗಿ ಚಲಾಯಿಸುವಂತಿಲ್ಲ ಎಂದು ಬೆಂಗಳೂರು ಸಂಚಾರಿ ಪೊಲೀಸ್‌ ಆಯುಕ್ತ ರವಿಕಾಂತೇಗೌಡ ಆದೇಶಿಸಿದ್ದಾರೆ.
ಬೆಂಗಳೂರಿನಲ್ಲಿ ಕಸದ ಲಾರಿಗಳಿಗೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ 4 ತಿಂಗಳಲ್ಲಿ ಕಸದ ಲಾರಿಗೆ ನಾಲ್ವರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ದುರ್ಘಟನೆ ತಡೆಯಲು ಕ್ರಮ ಕೈಗೊಂಡಿದೆ.
ಬಿಬಿಎಂಪಿ ಕಸದ ಲಾರಿ ಚಾಲಕರಿಗೆ ವಿಶೇಷ ತರಬೇತಿ ನೀಡಲಾಗುವುದು. ಶಾಲಾ ವಲಯ ಮತ್ತು ಅಪಘಾತ ವಲಯಗಳ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ರವಿಕಾಂತೇಗೌಡ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments