Publish Date: Tue, 28 Nov 2023 (21:00 IST)
Updated Date: Tue, 28 Nov 2023 (19:02 IST)
ತನ್ನ ಇಬ್ಬರು ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಲು ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ಮಹಿಳೆಯೊಬ್ಬರಿಗೆ ಕೇರಳದ ವಿಶೇಷ ತ್ವರಿತ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಮಹಿಳೆ ಮಾನಸಿಕ ಅಸ್ವಸ್ಥ ಪತಿಯನ್ನು ತೊರೆದು ಶಿಶಿಪಾಲನ್ ಎಂಬಾತನೊಂದಿಗೆ ವಾಸಿಸುತ್ತಿದ್ದಳು,ಈ ಶಿಶುಪಾಲನ್ ಆಕೆಯ ಅಪ್ತಾಪ್ತ ಬಾಲಕಿ ಮೇಲೆ ಹಲವು ಬಾರಿ ಅತ್ಯಾಚಾರವೆಸಗಲು ತಾಯಿನೇ ಸಮ್ಮತಿದ್ದಕ್ಕೆ ನ್ಯಾಯಾಲಯ 40 ವರ್ಷ ಜೈಲು,20 ಸಾವಿರ ರೂ. ದಂಡವನ್ನು ವಿಧಿಸಿದೆ.