Webdunia - Bharat's app for daily news and videos

Install App

ಅತ್ಯಾಚಾರವೆಸಗಲು ಅವಕಾಶ ಕೊಟ್ಟ ತಾಯಿಗೆ 40 ವರ್ಷ ಜೈಲು

Webdunia
ಮಂಗಳವಾರ, 28 ನವೆಂಬರ್ 2023 (21:00 IST)
ತನ್ನ ಇಬ್ಬರು ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಲು ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ಮಹಿಳೆಯೊಬ್ಬರಿಗೆ ಕೇರಳದ ವಿಶೇಷ ತ್ವರಿತ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಮಹಿಳೆ ಮಾನಸಿಕ ಅಸ್ವಸ್ಥ ಪತಿಯನ್ನು ತೊರೆದು ಶಿಶಿಪಾಲನ್ ಎಂಬಾತನೊಂದಿಗೆ ವಾಸಿಸುತ್ತಿದ್ದಳು,ಈ ಶಿಶುಪಾಲನ್ ಆಕೆಯ  ಅಪ್ತಾಪ್ತ ಬಾಲಕಿ ಮೇಲೆ ಹಲವು ಬಾರಿ ಅತ್ಯಾಚಾರವೆಸಗಲು ತಾಯಿನೇ ಸಮ್ಮತಿದ್ದಕ್ಕೆ ನ್ಯಾಯಾಲಯ 40 ವರ್ಷ ಜೈಲು,20 ಸಾವಿರ ರೂ. ದಂಡವನ್ನು ವಿಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments