Select Your Language

Notifications

webdunia
webdunia
webdunia
webdunia

YSV ದತ್ತಾ ವಿರುದ್ಧ 42 ಪ್ರಕರಣ

YSV ದತ್ತಾ ವಿರುದ್ಧ 42 ಪ್ರಕರಣ
ಕಡೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ YSV ದತ್ತ ವಿರುದ್ಧ ಚೆಕ್‌ಬೌನ್ಸ್‌ನ 41 ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ. ಚೆಕ್‌ ನಗದು ಆಗದಿರುವ ಕಾರಣ ಈ ಎಲ್ಲ ಪ್ರಕರಣಗಳು ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಕಾಯ್ದೆ 1881 ರ ಕಲಂ 138ರ ಅಡಿಯಲ್ಲಿ ದಾಖಲಾಗಿವೆ. 2014ರಿಂದ 2020 ಅವಧಿಯಲ್ಲಿ ಈ ಪ್ರಕರಣಗಳು ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ. ಬೆಂಗಳೂರಿನ ACMM ನ್ಯಾಯಾಲಯದಲ್ಲಿ 6 ಪ್ರಕರಣ, ಬೆಂಗಳೂರಿನ SCCH 6ನೇ ಮತ್ತು 8ನೇ ನ್ಯಾಯಾಲಯಗಳಲ್ಲಿ ತಲಾ ಒಂದು, ಮಂಗಳೂರಿನ JMFC ನ್ಯಾಯಾಲಯದಲ್ಲಿ 5 ಮತ್ತು 4ನೇ JMFCಯಲ್ಲಿ 3 ಪ್ರಕರಣ ದಾಖಲಾಗಿವೆ. ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಈ ಮಾಹಿತಿ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಮದುರ್ಗದಲ್ಲಿ 1.54 ಕೋಟಿ ವಶ