Webdunia - Bharat's app for daily news and videos

Install App

ಮುಷ್ಕರಕ್ಕೆ 42 ಇಲಾಖೆಗಳು ಸಾಥ್​​

Webdunia
ಬುಧವಾರ, 1 ಮಾರ್ಚ್ 2023 (14:49 IST)
ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆ ಬೆಂಗಳೂರಿನಲ್ಲಿ ಎಂದಿನಂತೆ BMTC, KSRTC ಓಡಾಟ ಮುಂದುವರೆದಿತ್ತು. ನಮ್ಮ ‌ಮೆಟ್ರೋ ಕೂಡ ಎಂದಿನಂತೆ ಕಾರ್ಯ ನಿರ್ವಹಿಸಿತು. ಬಸ್​​​ ಹಾಗೂ ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯ ಕಂಡುಬರಲಿಲ್ಲ. ಇನ್ನು ಸರ್ಕಾರಿ ನೌಕರರ ಮುಷ್ಕರಕ್ಕೆ 42 ಇಲಾಖೆಗಳು ಸಾಥ್​​ ನೀಡಿದ್ದವು. ಇಂದು BBMPಯ ಎಲ್ಲಾ ಕಚೇರಿಗಳು ಬಂದ್​ ಮಾಡಲಾಗಿತ್ತು, BBMP ಕಾರ್ಯ ಚಟುವಟಿಕೆಯಲ್ಲಿ ವ್ಯತ್ಯಯ ಕಂಡು ಬಂದಿತ್ತು. ಕಂದಾಯ ಇಲಾಖೆಯ ಕಚೇರಿಗಳ ಕಾರ್ಯವೂ ಸ್ಥಗಿತಗೊಂಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾದಲ್ಲಿ ತಾಂತ್ರಿಕ ದೋಷದಿಂದ ಪ್ಯಾಸೇಂಜರ್‌ ವಿಮಾನ ಪತನ: ಆರು ಸಿಬ್ಬಂದಿ ಸೇರಿ 50 ಮಂದಿ ಸಾವು

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ಮುಂದಿನ ಸುದ್ದಿ
Show comments