Daily Horoscope
✕

44 ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ

Webdunia
ಮಂಗಳವಾರ, 24 ಅಕ್ಟೋಬರ್ 2023 (14:48 IST)
ತೆಲಂಗಾಣ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದೇ ತಡ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಕಸರತ್ತಿಗೆ ಇಳಿದಿವೆ. ಮತದಾರರ ಮನ ಗೆಲ್ಲಲ್ಲು ಹಣ, ಸೀರೆ, ಮದ್ಯ ಹಂಚಿಕೆ ಮಾಡಲಾಗುತ್ತಿದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಇದರ ನಡುವೆ ಬೆಳಗಾವಿಯಲ್ಲಿ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮತದಾರರಿಗೆ ಹಂಚಲು ತರಲಾಗಿದ್ದ ಬ್ರ್ಯಾಂಡೆಡ್ ಮದ್ಯವನ್ನು ಜಪ್ತಿ ಮಾಡಿದ್ದಾರೆ.

ಬೆಳಗಾವಿಯಲ್ಲಿ ತೆಲಂಗಾಣ ಚುನಾವಣೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋವಾ ಮದ್ಯ ಜಪ್ತಿ ಮಾಡಲಾಗಿದೆ. ಲಾರಿ ಸಮೇತ 44 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದ್ದು ಚಾಲಕ ಪರಾರಿಯಾಗಿದ್ದಾನೆ.21 ವಿವಿಧ ದುಬಾರಿ ಬ್ರ್ಯಾಂಡ್​ನ 250 ಬಾಕ್ಸ್ ಮದ್ಯ ವಶಕ್ಕೆ ಪಡೆಯಲಾಗಿದೆ. 44 ಲಕ್ಷ ಮೌಲ್ಯದ ಗೋವಾ ಮದ್ಯ, 20 ಲಕ್ಷ ಮೌಲ್ಯದ ಲಾರಿ ಸೇರಿ ಒಟ್ಟು 63 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments