ರಸ್ತೆಯಲ್ಲಿ ಸಿಕ್ಕ 45 ಸಾವಿರ ರೂಪಾಯಿ ಹಿಂತಿರುಗಿಸಿದ ವ್ಯಕ್ತಿ

Webdunia
ಭಾನುವಾರ, 2 ಅಕ್ಟೋಬರ್ 2022 (15:42 IST)
ರಸ್ತೆಯಲ್ಲಿ ಸಿಕ್ಕ 45 ಸಾವಿರ ರೂಪಾಯಿ ಹಣವನ್ನು ಹಿಂತಿರುಗಿಸುವ ಮೂಲಕ ವ್ಯಕ್ತಿಯೊಬ್ಬರು ಮಾನವೀಯತೆ ಮೆರೆದಿರುವ ಘಟನೆ ಮಧುಗಿರಿ ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ನಡೆದಿದೆ.
 
ಶಿವಕುಮಾರ್ ಮಾನವೀಯತೆ ಮೆರೆದ ವ್ಯಕ್ತಿ. ಇವರು ಹೊಸಕೆರೆ ಬಳಿ ಫ್ರೆಂಡ್ಸ್ ಹೆಸರಿನಲ್ಲಿ ಡಾಬ ನಡೆಸುತ್ತಿದ್ದಾರೆ.
ಬೆಳಗ್ಗೆ ಹೊಸಕೆರೆ ಗ್ರಾಮದ ದರ್ಶನ್ ಎಂಬ ಯುವಕ ಬೈಕ್​ನಲ್ಲಿ ತೆರಳುವಾಗ 45 ಸಾವಿರ ರೂಪಾಯಿ ಹಣವನ್ನು ರಸ್ತೆಯಲ್ಲಿ ಬಿಳಿಸಿಕೊಂಡು ಹೋಗಿದ್ದರು. ಅದೇ ರಸ್ತೆಯಲ್ಲಿ ಬಂದ ಶಿವಕುಮಾರ್​ಗೆ ಹಣ ಸಿಕ್ಕಿತ್ತು.
 
ಹಣ ಸಿಕ್ಕಿದ್ದರ ಬಗ್ಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶಿವಕುಮಾರ್​ ಹರಿಬಿಟ್ಟಿದ್ದರು. ಹಣ ಕಳೆದುಕೊಂಡವರು ನನ್ನ ನಂಬರ್​ಗೆ ಕರೆ ಮಾಡಿ ನಿಮ್ಮ ಹಣ ಪಡೆದುಕೊಳ್ಳಿ ಎಂದಿದ್ದರು. ವಿಡಿಯೋ ನೋಡಿದ್ದ ದರ್ಶನ್​, ಶಿವಕುಮಾರ್​ಗೆ ಕರೆ ಮಾಡಿ ಮಾಹಿತಿ ಪಡೆದು, ಅವರ ಬಳಿ ಹೋಗಿ ಹಣ ಸಂಗ್ರಹಿಸಿಕೊಂಡು ಬಂದಿದ್ದಾರೆ.
 
ಇದೀಗ ಶಿವಕುಮಾರ್​ ಮಾನವೀಯತೆ ತುಮಕೂರಿನ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರ್ಕಳ ಥೀಮ್ ಪಾರ್ಕ್‌ನಲ್ಲಿ ಮತ್ತೊಂದು ಹೊಸ ಪ್ರಕರಣ ದಾಖಲು, ಯಾವಾ ವಿಚಾರಕ್ಕೆ ಗೊತ್ತಾ

Nipah Virus: ಪ.ಬಂಗಾಳದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ

ಸಿವಿಲ್ ಪ್ರಕರಣ, ಖಾಸಗಿ ವಿಟಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ ಬಿಗ್‌ಶಾಕ್‌

14 ವರ್ಷದ ಬಾಲಕಿ ನಾಪತ್ತೆ ಪ್ರಕರಣ, ಕೈ ಕಟ್ಟಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಮಹಾರಾಷ್ಟ್ರ ಗೆಲುವಿಗೆ ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ ಸಂಭ್ರಮಿಸಿದ ಬಿಜೆಪಿ

ಮುಂದಿನ ಸುದ್ದಿ
Show comments