Webdunia - Bharat's app for daily news and videos

Install App

49 ಹಸುಗಳಿಗೆ ಬ್ಯಾಕ್ಟೀರಿಯಾ ಸೋಂಕು: ದಯಾಮರಣಕ್ಕೆ ಸೂಚನೆ

Webdunia
ಭಾನುವಾರ, 4 ಸೆಪ್ಟಂಬರ್ 2016 (16:09 IST)
ಕೋಲಾರ ಸಚಿವ ವರ್ತೂರು ಪ್ರಕಾಶ್ ಅವರ ಫಾರಂನಲ್ಲಿದ್ದ 998 ಹಸುಗಳ ಪೈಕಿ 49 ಹಸುಗಳಲ್ಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ. ಬ್ಲೂಸೆರ್ ಲೋಸೆಸ್ಕ್ ಎಂಬ ಬ್ಯಾಕ್ಟೀರಿಯಾ ಸೋಂಕಿನ ಕಾಯಿಲೆಗೆ  ಹಸುಗಳು ತುತ್ತಾಗಿದ್ದು, ದಯಾಮರಣ ನೀಡಲು ನಿರ್ಧರಿಸಲಾಗಿದೆ.
 
ಬ್ಯಾಕ್ಟೀರಿಯಾ ಹಸುವಿನಿಂದ ಮಾನವರಿಗೂ ಹರಡುವುದೆಂದೂ, ಉಳಿದ ದನಗಳಿಗೂ ರೋಗ ತಗಲುವ ಅಪಾಯವನ್ನು ಮನಗಂಡು ದಯಾಮರಣ ನೀಡಲು ಪಶುಸಂಗೋಪನಾ ಮಂತ್ರಿ ಎ.ಮಂಜು ಸೂಚಿಸಿದ್ದಾರೆ.

ಕಾಯಿಲೆಯಿಂದ ಬಳಲುವ ಹಸುಗಳನ್ನು ಗುಣಪಡಿಸಲು ಸಾಧ್ಯವಾಗುವುದಿಲ್ಲ ಮತ್ತು ಅವು ಬಂಜೆತನದಿಂದ ಬಳಲುತ್ತವೆ. ಉಳಿದ ಹಸುಗಳಿಗೂ ಇದು ಹರಡುವ ಸಾಧ್ಯತೆಯಿರುವುದರಿಂದ ದಯಾಮರಣ ನೀಡಲು ಸೂಚಿಸಿದ್ದಾರೆ. ಈ ರೋಗವನ್ನು ಸ್ಥಳೀಯವಾಗಿ ಕಂದುರೋಗ ಎನ್ನಲಾಗುತ್ತದೆ. ಆದರೆ ಏನೂ ಅರಿವಿಲ್ಲದ ಮುಗ್ಧ ಹಸುಗಳನ್ನು ಕ್ರೂರವಾಗಿ ಹತ್ಯೆ ಮಾಡುವುದು ಯಾವ ನ್ಯಾಯ ಎಂಬ ಪ್ರಶ್ನೆ ಎದುರಾಗಿದೆ. 
 
ಈ ನಡುವೆ ರೋಗಪೀಡಿತ ಹಸುಗಳ ರಕ್ತದ ಮಾದರಿಯನ್ನು ಸಂಗ್ರಹಿಸಲು ಉಪನಿರ್ದೇಶಕ ಚೆನ್ನಕೇಶವ ನೇತೃತ್ವದ ತಂಡ ಭೇಟಿ ನೀಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಗಂದೂರು ಸೇತುವೆಗೆ ಚೌಡೇಶ್ವರಿ ದೇವಿ ಎಂದು ಹೆಸರಿಟ್ಟ ನಿತಿನ್ ಗಡ್ಕರಿ

ಆಹ್ವಾನ ಪತ್ರ ನೀಡಿದ್ದನ್ನು ಪೋಸ್ಟ್ ಹಂಚಿ, ಮುಖ್ಯಮಂತ್ರಿಗಳೇ ಸುಳ್ಳು ಹೇಳೋದು ಬಿಡಿ ಎಂದ ಬಿಜೆಪಿ

ಸಿಗಂದೂರು ಸೇತುವೆ ಉದ್ಘಾಟನೆಗೆ ಆಹ್ವಾನ ಸಿಕ್ಕಿಲ್ಲ ಎಂದ ಸಿಎಂ ಸಿದ್ದರಾಮಯ್ಯ ನೆಟ್ಟಿಗರ ಪ್ರಶ್ನೆ

ಸಿಎಂ ಕುರ್ಚಿ ವಿಚಾರ ಬಿಜೆಪಿಗೆ ಸಂಬಂಧಿಸಿದ್ದಲ್ಲ: ಸಂತೋಷ ಲಾಡ್‌

ಶರಾವತಿ ಮುಕುಟದ ಮಲೆನಾಡ ಸೊಬಗಿನ ಐತಿಹಾಸಿಕ ಸಿಗಂಧೂರ ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ

ಮುಂದಿನ ಸುದ್ದಿ
Show comments