Select Your Language

Notifications

webdunia
webdunia
webdunia
webdunia

49 ನೂತನ ತಾಲೂಕುಗಳ ಪಟ್ಟಿ ಇಲ್ಲಿದೆ ನೋಡಿ

49 ನೂತನ ತಾಲೂಕುಗಳ ಪಟ್ಟಿ ಇಲ್ಲಿದೆ ನೋಡಿ
ಬೆಂಗಳೂರು , ಬುಧವಾರ, 15 ಮಾರ್ಚ್ 2017 (14:45 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ 21 ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳನ್ನು ಘೋಷಿಸಿದ್ದಾರೆ.
 
ಬೀದರ್ ಜಿಲ್ಲೆಯ ಚಿಟಗುಪ್ಪ, ಹುಲಸೂರು, ಕಮಲಾನಗರ, 
 
ಬಳ್ಳಾರಿ ಜಿಲ್ಲೆಯ ಕುರುಗೋಡು, ಕೊಟ್ಟೂರು, ಕಂಪ್ಲಿ, 
 
ಧಾರವಾಡ ಜಿಲ್ಲೆಯ ಅಣ್ಣಿಗೇರಿ, ಅಳ್ನಾವರ, ಮತ್ತು ಹುಬ್ಬಳ್ಳಿ ನಗರ, 
 
ಗದಗ ಜಿಲ್ಲೆಯ ಗಜೇಂದ್ರಗಢ ಹಾಗೂ ಲಕ್ಷ್ಮೇಶ್ವರ, 
 
ಕಲಬುರಗಿ ಜಿಲ್ಲೆಯ ಕಾಳಗಿ, ಕಮಲಾಪುರ, ಯಡ್ರಾವಿ ಹಾಗೂ ಶಹಾಬಾದ್, 
 
ಯಾದಗಿರಿ ಜಿಲ್ಲೆಯ ಹುಣಸಗಿ, ವಡಗೇರ ಮತ್ತು ಗುರುಮಿಟ್ಕಲ್, 
 
ಕೊಪ್ಪಳ ಜಿಲ್ಲೆಯ ಕುಕನೂರು, ಕನಕಗಿರಿ ಹಾಗೂ ಕಾರಟಗಿ
 
ರಾಯಚೂರು ಜಿಲ್ಲೆಯ ಮಸ್ಕಿ, ಸಿರವಾರ, 
 
ಉಡುಪಿ ಜಿಲ್ಲೆಯ ಬೈಂದೂರು, ಬ್ರಹ್ಮಾವರ ಹಾಗೂ ಕಾಪು 
 
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ, ಕಡಬ
 
ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ಹೊಸ ತಾಲೂಕುವನ್ನಾಗಿ ಘೋಷಿಸಲಾಗಿದೆ.

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ, ರಬಕವಿ-ಬನಹಟ್ಟಿ, ಇಳಕಲ್, 
 
ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಮೂಡಲಗಿ ಹಾಗೂ ಕಾಗವಾಡ, 
 
ದಾವಣಗೆರೆ ಜಿಲ್ಲೆಯ ನ್ಯಾಮತಿ, 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

1ನೇ ತರಗತಿಯಿಂದಲೇ ಇಂಗ್ಲೀಷ್ ಪಠ್ಯ, ಮೆಡಿಕಲ್, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್