Select Your Language

Notifications

webdunia
webdunia
webdunia
webdunia

4 ನೇ ಶನಿವಾರ ರಜೆ ರದ್ದು – ಸರಕಾರಿ ನೌಕರರಿಗೆ ಬಿಗ್ ಶಾಕ್

4 ನೇ ಶನಿವಾರ ರಜೆ ರದ್ದು – ಸರಕಾರಿ ನೌಕರರಿಗೆ ಬಿಗ್ ಶಾಕ್
ಬೆಂಗಳೂರು , ಗುರುವಾರ, 12 ಡಿಸೆಂಬರ್ 2019 (18:12 IST)
ರಾಜ್ಯ ಸರಕಾರವೇ ಸರಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದ್ದು, ಶನಿವಾರದ ರಜೆಯನ್ನು ರದ್ದುಗೊಳಿಸಿದೆ.

ಪ್ರತಿ ತಿಂಗಳಿನ 2ನೇ ಹಾಗೂ 4ನೇ ಶನಿವಾರ ಸರಕಾರಿ ನೌಕರರಿಗೆ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಇದೀಗ 4ನೇ ಶನಿವಾರದ ರಜೆಯನ್ನು ರದ್ದುಗೊಳಿಸಲಾಗಿದೆ.
webdunia

4ನೇ ಶನಿವಾರದಂದು ಎಂದಿನಂತೆ ಕೆಲಸ ಮಾಡಬೇಕೆಂದು ಸರಕಾರ ಸುತ್ತೋಲೆಯಲ್ಲಿ ತಿಳಿಸಿದೆ.

ತಕ್ಷಣದಿಂದ ಬರುವಂತೆ 4ನೇ ಶನಿವಾರದ ರಜೆಯನ್ನು ರದ್ದುಗೊಳಿಸಿರೋದು ಸರಕಾರಿ ನೌಕರರಲ್ಲಿ ಅಸಮಧಾನಕ್ಕೆ ಕಾರಣವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ನಾನೇ ಮುಂದಿನ ಮುಖ್ಯಮಂತ್ರಿ ಎಂದ ಉಮೇಶ್ ಕತ್ತಿ