‘4ನೇ ಅಲೆ ಅಷ್ಟೊಂದು ಪ್ರಭಾವ ಬೀರಲ್ಲ’

Webdunia
ಸೋಮವಾರ, 25 ಏಪ್ರಿಲ್ 2022 (18:40 IST)
ರಾಜ್ಯದಲ್ಲಿ ಮತ್ತೆ ಕೊರೋನಾ ತನ್ನ ಆರ್ಭಟ ಮುಂದುವರೆಸಿದೆ..ಈ ಕುರಿತು ವೈದ್ಯರು ಸಹ ಮಾಹಿತಿ ನೀಡುತ್ತಿದ್ದಾರೆ..ನಾಲ್ಕನೆ ಅಲೆ ಅಷ್ಟೊಂದು ಪ್ರಭಾವ ಬೀರುವ ಸಾಧ್ಯತೆ ಇಲ್ಲ ಎಂದು ಆನೇಕಲ್​​ನಲ್ಲಿ ನಾರಾಯಣ ಹೆಲ್ತ್ ಸಿಟಿ ಮುಖ್ಯಸ್ಥ ಡಾ.ದೇವಿ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ..ಕೊರೊನಾ 3ನೇ ಅಲೆಯಲ್ಲಿ ಕೂಡ ಆತಂಕ ಇತ್ತು..ಆದ್ರೆ, ನಮ್ಮಲ್ಲಿ ಅದರ ಪ್ರಭಾವ ಅಷ್ಟೊಂದು ಕಂಡು ಬಂದಿರಲಿಲ್ಲ..ಸೋಂಕು ಕಂಡುಬಂದಾಗ ಕೂಡಲೇ ಆಸ್ಪತ್ರೆಗೆ ಹೋಗಿ ಎಲ್ಲರೂ ಮುನ್ನೆಚ್ಚರಿಕೆಯ ಕ್ರಮವಹಿಸಬೇಕು..ಇದರಿಂದಾಗಿ ಯಾರು ಕೂಡ ಭಯ ಪಡುವ ಅಗತ್ಯವಿಲ್ಲ..ಮಾಸ್ಕ್ ಧರಿಸಿ, ಸುರಕ್ಷತೆಗೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳಿ ಎಂದು ಡಾ.ದೇವಿ ಶೆಟ್ಟಿ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನಾಮ್‌ದಾರ್‌ ಸಕ್ಕರೆ ಕಾರ್ಖಾನೆ ದುರಂತ, ಸಾವಿನ ಸಂಖ್ಯೆ ಮತ್ತೇ ಏರಿಕೆ

ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಕೆ ಶಿವಕುಮಾರ್ ದೊಡ್ಡ ಜವಾಬ್ದಾರಿ ವಹಿಸಿದ ಕಾಂಗ್ರೆಸ್

ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ, ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ

ಕೇರಳ: 2008ರಲ್ಲಿ ಸಿಪಿಎಂ ಕಾರ್ಯರ್ತನ ಕೊಲೆ ಪ್ರಕರಣ, ಮಹತ್ವದ ತೀರ್ಪು ಪ್ರಕಟ

ಐ-ಪಿಎಸಿ ಕಚೇರಿ ಮೇಲೆ ಇಡಿ ದಾಳಿ: ಪ್ರತಿಭಟನೆ ಘೋಷಿಸಿದ ಮಮತಾ ಬ್ಯಾನರ್ಜಿ

ಮುಂದಿನ ಸುದ್ದಿ
Show comments