5 ಮಂದಿ ಆರೋಪಿಗಳು ಅರೆಸ್ಟ್​

Webdunia
ಶುಕ್ರವಾರ, 20 ಮೇ 2022 (21:00 IST)
ಬೆಂಗಳೂರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ನಿವೇಶನಗಳನ್ನು ಮಾರಾಟ ಮಾಡುತ್ತಿದ್ದ 5 ಜನ ಆರೋಪಿಗಳನ್ನು ಅರೆಸ್ಟ್​ ಮಾಡಲಾಗಿದೆ..ವಿದ್ಯಾರಣ್ಯಪುರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ..ನಗರದಲ್ಲಿ ನಕಲಿ ದಾಖಲೆ ಸೃಸ್ಟಿಸಿ ಖಾಲಿ ನಿವೇಶನಗಳನ್ನು ಮಾರಾಟ ಮಾಡುವ ಮೂಲಕ ಆಕ್ರಣವಾಗಿ ಹಣ ಮಾಡುತ್ತಿದ್ದರು..ಶೆರ್ಲಿ ಜೋಸ್ ಅಲಿಯಾಸ್ ಫೈಜ್ ಸುಲ್ತಾನ್, ಕಬೀರ್ ಅಲಿಯಾಸ್ ಬಾಬು, ಜಗದೀಶ್ ಅಲಿಯಾಸ್ ಯೋಗೇಶ್, ಜಯಮ್ಮ ಅಲಿಯಾಸ್ ಕಲ್ಪನಾ ಹಾಗೂ ಪೂಜಾ ಅಲಿಯಾಸ್ ವೈಶಾಲಿ ಬಂಧಿತ ಆರೋಪಿಗಳು ಎನ್ನಲಾಗಿದೆ..ಇನ್ನು ಐವರು ಆರೋಪಿಗಳನ್ನ ಬಂಧಿಸಿ ವಿದ್ಯಾರಣ್ಯಪುರ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments