5ಅಭ್ಯರ್ಥಿಗಳ ಹೆಸರು ವಿಳಂಬ ಮೂಡದ ಒಮ್ಮತ ತಡರಾತ್ರಿ ವರೆಗೂ ಹೈಕಮಾಂಡ್ ಸಭೆ

Webdunia
ಶನಿವಾರ, 15 ಜನವರಿ 2022 (21:19 IST)
ಅಮೃತಸರ: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಉತ್ಸುಕಗೊಂಡಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ.
ಕಾಂಗ್ರೆಸ್ ತನ್ನ 86 ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದು, ಕಾಂಗ್ರೆಸ್‍ನ ಪಂಜಾಬ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅಮೃತಸರ ಪೂರ್ವದಿಂದ ಸ್ಪರ್ಧಿಸಲಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಚಮ್ಕೌರ್ ಸಾಹಿಬ್ ನಿಂದ ಸೆಣಸಲಿದ್ದಾರೆ. ಉಪಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವಾ ಡೇರಾ ಬಾಬಾ ನಾನಕ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ರಾಜ್ಯ ಸಾರಿಗೆ ಸಚಿವ ರಾಜಾ ಅಮರಿಂದರ್ ವಾರಿಂಗ್ ಅವರು ಗಿಡ್ದರ್‍ಬಾಹಾದಿಂದ ಸ್ಪರ್ಧಿಸಿದ್ದಾರೆ.
ಮೊಗಾ ಕ್ಷೇತ್ರದಿಂದ ನಟ ಸೋನು ಸೂದ್ ಸಹೋದರಿ ಮಾಳವಿಕಾ ಸೂದ್ ಅವರಿಗೆ ಟಿಕೆಟ್ ನೀಡಲಾಗಿದೆ. ಮಾನಸಾದಿಂದ ಪಂಜಾಬಿ ಗಾಯಕ ಸಿಧು ಮುಸ್ಸೆವಾಲಾ ಮತ್ತು ರಾಜ್ಯಸಭಾ ಸಂಸದ ಪ್ರತಾಪ್ ಸಿಂಗ್ ಬಾಜ್ವಾ ಖಾದಿಯಾನ್‍ನಿಂದ ಸ್ಪರ್ಧಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡ್ಡಮತದಾನ ಮಾಡಿದವರ ವಿರುದ್ಧ ಕೇಂದ್ರ ನಾಯಕರು ಶೀಘ್ರ ಕ್ರಮ ಕೈಗೊಳ್ತಾರೆ: ಛಲವಾದಿ ನಾರಾಯಣಸ್ವಾಮಿ

ಮುಂಬೈ ಲೋಕಲ್ ಟ್ರೈನ್ ನಲ್ಲಿ ಬಾಗಿಲು ಮುಚ್ಚುವ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ: ಭೀಕರ Video

ಕೇತನ್ ಅಗರ್ವಾಲ್ ಹತ್ಯೆ ಮಾಡುವ ಕೆಲವೇ ಗಂಟೆ ಮುಂಚೆ ಸಿಯಾ ಮಾಡಿದ ಕೆಲಸವೇನು ಗೊತ್ತಾ: ಶಾಕಿಂಗ್

ಪೆರಿಯಾರ್ ಹೇಳಿದ್ದನ್ನೆಲ್ಲಾ ನಾವು ಒಪ್ಪಲ್ಲ, ನಮಗೆ ದೇವರ ಮೇಲೆ ನಂಬಿಕೆಯಿದೆ ಎಂದ ಸಿಎಂ ವಿಜಯ್

ಕಾಂಗ್ರೆಸ್ ನವರು ಬದನೆಕಾಯಿ ಬೆಳೆದು ಆಸ್ತಿ ಮಾಡವ್ರಾ, ಗಂಡಸ್ತನದ ರಾಜಕಾರಣ ಮಾಡಿ: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments