Webdunia - Bharat's app for daily news and videos

Install App

ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚುವರಿ 5 ಕೋಟಿ

Webdunia
ಭಾನುವಾರ, 2 ಡಿಸೆಂಬರ್ 2018 (17:25 IST)
ಶಿಕ್ಷಣಕಾಶಿ ಖ್ಯಾತಿಯ ಧಾರವಾಡದಲ್ಲಿ . 4 ರಂದು ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚುವರಿಯಾಗಿ 5 ಕೋಟಿ ರೂ. ಅನುದಾನವನ್ನು ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಜಿಲ್ಲಾ ಅಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.

ಧಾರವಾಡ ನಗರದಲ್ಲಿ  ಸಾರ್ವಜನಿಕ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರದ ಸೌಂದರ್ಯಕ್ಕೆ ಆದ್ಯತೆ ನೀಡಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು. ಸಾಹಿತ್ಯ ಸಮ್ಮೇಳನದ ಸಿದ್ಧತೆಯ ಕುರಿತು ಜಿಲ್ಲಾಧಿಕಾರಿ ಹಾಗೂ ಕಸಾಪ ಅಧ್ಯಕ್ಷರೊಂದಿಗೆ ಚರ್ಚಿಸಿ ವಸತಿ, ಆಹಾರ, ವೇದಿಕೆ, ಮಾಧ್ಯಮ ಪ್ರಚಾರ, ಶಿಷ್ಟಾಚಾರ ಕುರಿತು ಸಲಹೆ ಸೂಚನೆಗಳನ್ನು ನೀಡಿದರು.

ಬಾಂಗ್ಲಾ ನುಸುಳುಕೋರರ ಬಗ್ಗೆ ಇತ್ತೀಚೆಗೆ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಹೇಳಿಕೆ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವ ದೇಶಪಾಂಡೆ, ಬಾಂಗ್ಲಾ ನುಸುಳುಕೋರರ ಬಗ್ಗೆ ಶಾಸಕ ಬೆಲ್ಲದ ಅವರು ದೂರು ನೀಡಿ ಸಮಸ್ಯೆಯನ್ನು ನಿರ್ಮೂಲನೆ ಮಾಡುವ ಬಗ್ಗೆ ಪ್ರಯತ್ನ ನಡೆಸಲಿ. ಅದನ್ನು ಬಿಟ್ಟು ಜನತೆಗೆ ತಪ್ಪು ಸಂದೇಶ ನೀಡಿ ಭಯದ ವಾತಾವರಣ ನಿರ್ಮಾಣ ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments