Webdunia - Bharat's app for daily news and videos

Install App

ಸಂಪೂರ್ಣ ಬಟ್ಟೆ ಬಿಚ್ಚಿದ ಯುವತಿ - 2 ದಿನದಲ್ಲೇ 5 ಕೋಟಿ ಸಂಪಾದನೆ

Webdunia
ಮಂಗಳವಾರ, 7 ಜನವರಿ 2020 (15:26 IST)
ತನ್ನ ಮೈಮೇಲಿದ್ದ ಬಟ್ಟೆ ಬಿಚ್ಚಿದ ಯುವತಿಯೊಬ್ಬಳು ಎರಡೇ ದಿನಗಳಲ್ಲಿ ಬರೋಬ್ಬರಿ 5 ಕೋಟಿಗಿಂತ ಹೆಚ್ಚು ಹಣ ಪಡೆದುಕೊಂಡಿದ್ದಾಳೆ. 


The Naked Philanthropist ಹೆಸರಿನ ಟ್ವಿಟ್ಟರ್ ನಲ್ಲಿ ಮಾಡೆಲ್ ವೊಬ್ಬಳು ತನ್ನ ನಗ್ನ ಚಿತ್ರಗಳನ್ನ ಶೇರ್ ಮಾಡಿಕೊಂಡಿದ್ದಾಳೆ.

ನನ್ನ ನಗ್ನ ಫೋಟೋ ಬೇಕಾದವರು 10 ಡಾಲರ್ ಸಂದಾಯ ಮಾಡಿದರೆ ಅಂಥವರಿಗೆ ಆ ಫೋಟೊ ಕಳಿಸೋದಾಗಿ ಯುವತಿ ಬರೆದುಕೊಂಡಿದ್ದಳು.

ಅದರಂತೆ ಸಾವಿರಾರು ಜನರು ಹಣ ಸಂದಾಯ ಮಾಡಿ ಮಾಡೆಲ್ ನ ನಗ್ನ ಚಿತ್ರ ಪಡೆದುಕೊಂಡಿದ್ದಾರೆ. ಎರಡೇ ದಿನಗಳಲ್ಲಿ ಬರೋಬ್ಬರಿ 700 ಡಾಲರ್ ( 5 ಕೋಟಿ ) ಗಿಂತ ಹೆಚ್ಚು ಹಣ ಸಂಗ್ರಹ ಮಾಡಿದ್ದಾಳೆ.

ಅಂದ್ಹಾಗೆ ಈಕೆ ಹೀಗೆ ಸಂಗ್ರಹ ಮಾಡಿದ ಹಣವನ್ನು ಆಸ್ಟ್ರೇಲಿಯಾ ಕಾಡ್ಗಿಚ್ಚಿಗಾಗಿ ಅನ್ನೋದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mock Drill: ಬೆಂಗಳೂರು ಪೂರ್ತಿ ಲೈಟ್ಸ್ ಆಫ್

Operation Sindoor: ಸೇನೆಗೆ ಭಗವಂತ ಶಕ್ತಿ ತುಂಬಲು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

Operation Sindoor: ಮತ್ತೆ ಬಾಲ ಬಿಚ್ಚಿದ ಪಾಪಿಸ್ತಾನ: ಪ್ರತಿದಾಳಿಗೆ ಸೇನೆಗೆ ಪರಮಾಧಿಕಾರ ನೀಡಿದ ಪಾಕ್‌ ಪ್ರಧಾನಿ

Operation Sindoor: 18 ವಿಮಾನಗಳು ಬಂದ್, 200 ವಿಮಾನಗಳು ರದ್ದು: ವಿಮಾನ ಪ್ರಯಾಣಿಕರು ಈ ಸೂಚನೆ ಗಮನಿಸಿ

ಸಿಂಧೂರರಾಮಯ್ಯನಾದ ಸಿದ್ದರಾಮಯ್ಯ: ಸಿಎಂ ವರಸೆ ಬಗ್ಗೆ ಪ್ರತಾಪ ಸಿಂಹ ಟೀಕೆ

ಮುಂದಿನ ಸುದ್ದಿ