ರಾಜ್ಯದಲ್ಲಿ 5 ದಿನ ಮಳೆ ಸಂಭವ

Webdunia
ಮಂಗಳವಾರ, 21 ಜೂನ್ 2022 (21:23 IST)
ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆಯಾಗಲಿದ್ದು, ಜೂ.23 ಮತ್ತು 24ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಮೇಲ್ಮೈ ಸುಳಿಗಾಳಿ ಹಿನ್ನೆಲೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಹೆಚ್ಚು ಮಳೆಯಾಗುವ ಹಿನ್ನೆಲೆಯಲ್ಲಿ ‘ಯಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಜತೆಗೆ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ‘ಆರೆಂಜ್‌ ಅಲರ್ಟ್‌’ ನೀಡಿ ಜಿಲ್ಲಾಡಳಿತಗಳಿಗೆ ಎಚ್ಚರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಅಜಿತ್ ಪವಾರ್ ದುರಂತ ಸಾವಿನ ಹಿಂದೆ ಏನೋ ಇದೆ ಎಂದ ಮಮತಾ ಬ್ಯಾನರ್ಜಿ

ಅಜಿತ್ ಪವಾರ್ ಇದ್ದ ವಿಮಾನ ಪತನಕ್ಕೆ ಕೊನೆಗೂ ಕಾರಣ ಬಯಲು

ಮಾತು ಕೊಟ್ಟಂತೆ ನಡೆದ ಸರ್ಕಾರ: ಮಹಂತೇಶ ಬೀಳಗಿ ಪುತ್ರಿಗೆ ಕೊನೆಗೂ ಸಿಕ್ತು ಕೆಲಸ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments