Daily Horoscope
✕

ಬೆಂಗಳೂರಿನಲ್ಲಿ 5 ದಿನ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Webdunia
ಮಂಗಳವಾರ, 31 ಮೇ 2022 (18:20 IST)
ರಾಜಧಾನಿ ಬೆಂಗಳೂರು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ 5  ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಗಾರು ನೈರುತ್ಯ ಭಾಗದಿಂದ ಪ್ರವೇಶ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ.  ಇದರಿಂದಾಗಿ ರಾಜಧಾನಿಯಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು ಮಿಂಚು, ಗಾಳಿ ಸಹಿತ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.
ಇಂದು ಮತ್ತೆ ನಾಳೆ ಸಾಧಾರಣ ಮಳೆ ಇದ್ದು, ಕೊನೆಯ ಮೂರು ದಿನಗಳ ಭಾರೀ ಮಳೆ ಸಂಭವ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ತಜ್ಞ ಪ್ರಸಾದ್ ರಿಂದ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments