ರಾಜ್ಯದಲ್ಲಿ 5 ದಿನ ಭಾರೀ ಮಳೆ

Webdunia
ಬುಧವಾರ, 5 ಜುಲೈ 2023 (15:56 IST)
ರಾಜ್ಯದ ಮೇಲೆ ವರುಣನ ಮುನಿಸು ಕಡಿಮೆಯಾದಂತೆ ಕಾಣುತ್ತಿದ್ದು, ರಾಜ್ಯದಲ್ಲಿ ಮುಂಗಾರು ಬಿರುಸಾಗಿದೆ.ಇಂದಿನಿಂದ ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಬಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿಗೆ ರೆಡ್ ಅಲರ್ಟ್, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಉತ್ತರ ಒಳನಾಡಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯಲ್ಲಿ 115 ಮಿ.ಮೀ ನಿಂದ 204 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತಗ್ಗು ಪ್ರದೇಶದಲ್ಲಿರುವ ನಿವಾಸಿಗಳು, ಸಮುದ್ರದ ಬಳಿ ಇರುವವರು ಎಚ್ಚರದಿಂದಿರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಹಂಚಲು ಎಷ್ಟೊಂದು ಪೆನ್ ಡ್ರೈವ್ ಬೇಕಾಯ್ತು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಜೈಂಟ್ ವೀಲ್ ನಲ್ಲಿ ಕೂತು ಮೂತ್ರ ವಿಸರ್ಜಿಸಿದ ಭೂಪ: ಮ್ಯಾನರ್ಸ್ ಇಲ್ವಾ ಎಂದ ನೆಟ್ಟಿಗರು

Video: ಗ್ಯಾಸ್ ಸಿಲಿಂಡರ್ ಅಭಾವದ ಪ್ರಭಾವ: ರೈಲಿನಲ್ಲಿ ಒಣ ಸೆಗಣಿ ಮಾರಿದ ವ್ಯಾಪಾರಿ

ಸಾರಾ ಅಲಿಖಾನ್ ದೇವಸ್ಥಾನ ಭೇಟಿ ವಿವಾದ, ಪ್ರತಿಕ್ರಿಯಿಸಿದ ಕಂಗನಾ ರನೌತ್‌

ಮುಂದಿನ ಸುದ್ದಿ
Show comments