ಬಿಜೆಪಿಯ ಎನ್. ರವಿಕುಮಾರ್ ಅವರು ಶೂನ್ಯ ವೇಳೆಯಲ್ಲಿ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಸಂತೋಷ್ ಲಾಡ್, ವಿಜಯಪುರದಲ್ಲಿ ಖಾಸಗಿ ಸಂಸ್ಥೆಯ ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ 160ಕ್ಕಿಂತ ಹೆಚ್ಚಿನ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಘಟಕದಲ್ಲಿ ಸಂಭವಿಸಿದ ದುರ್ಘಟನೆಯಿಂದ 7 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಅವರುಗಳಿಗೆ ಸದ್ಯ 2 ಲಕ್ಷ ರು. ಪರಿಹಾರ ಘೋಷಿಸಲಾಗಿದೆ ಎಂದ್ರು.