ಬೆಳಗಾವಿ ಬಳಿ ಸಂಭವಿಸಿದ ರಸ್ತೆ ಅಪಘಾತ :ಮೃತರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ

Webdunia
ಭಾನುವಾರ, 26 ಜೂನ್ 2022 (16:13 IST)
ಬೆಳಗಾವಿಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ತಲಾ 5 ಲಕ್ಷಗಳ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಳಗವಾವಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಬೆಳಗಾವಿಯಲ್ಲಿ  ನಡೆದ ಭೀಕರ ರಸ್ತೆ ಅಪಘಾತ ಸಂಭವಿಸಿರುವುದುಅತ್ಯಂತ ದು:ಖಕರ ಸಂಗತಿ. ಅಪಘಾತದಲ್ಲಿ 7 ಜನ ಮೃತಪಟ್ಟಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆಯ ವ್ಯವಸ್ಥೆ ಪೂರೈಸಲು ಈಗಾಗಲೇ ಸೂಚನೆ ನೀಡಲಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ನೀಡಲು ತೀರ್ಮಾನಿಸಲಾಗಿದೆ.  ಗಾಯಗೊಂಡವರಿಗೆ ಸರ್ಕಾರದ ವೆಚ್ಚದಲ್ಲಿ ಚಿಕಿತ್ಸೆಯನ್ನು ನೀಡಲಾಗುವುದು ಎಂದು ತಿಳಿಸಿದರು.ಕಾರ್ಮಿಕ ಇಲಾಖೆಯಿಂದ ಹೆಚ್ಚುವರಿ 5 ಲಕ್ಷ ರೂ. ಪರಿಹಾರ:
ಅಪಘಾತಕ್ಕೆ ಒಳಗಾದವರಲ್ಲಿ 5 ಜನ ಕಾರ್ಮಿಕರಿದ್ದು, ಅವರಿಗೆ ಕಾರ್ಮಿಕ ಇಲಾಖೆಯಿಂದ ಹೆಚ್ಚುವರಿಯಾಗಿ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಲು ತೀರ್ಮಾನಿಸಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ
Show comments