ಶೌಚಾಲಯಗಳ ನಿರ್ವಹಣೆ ಕೊರತೆ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ.ದಂಡ-ಹೈಕೋರ್ಟ್

Webdunia
ಬುಧವಾರ, 4 ಅಕ್ಟೋಬರ್ 2023 (19:20 IST)
ಸಾರ್ವಜನಿಕ ಶೌಚಾಲಯಗಳ  ನಿರ್ವಹಣೆ ಕೊರತೆಗೆ ಕೈಗೊಂಡ ಕ್ರಮದ ಬಗ್ಗೆ ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ಸರ್ಕಾರದ ನಿರ್ಲಕ್ಷ್ಯಕ್ಕೆ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಆದೇಶಿಸಿದ್ದು, ನವೆಂಬರ್ 2ರಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಖುದ್ದು ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ.ಇನ್ನು ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಮಾಡಿರುವ ಹೈಕೋರ್ಟ್ ಬೆಂಗಳೂರಿನ ನಿವಾಸಿಗಳ ಬಗ್ಗೆ ಸರ್ಕಾರ ಜವಾಬ್ದಾರಿಯುತವಾಗಿರಬೇಕು. ಶೌಚಾಲಯಗಳ ನಿರ್ಮಾಣ, ‌ನೈರ್ಮಲ್ಯದ ಬಗ್ಗೆ ವರದಿಗೆ ಸೂಚಿಸಿತ್ತು. ಆದರೆ ವರದಿ ಸಲ್ಲಿಸಿಲ್ಲವೆಂದು ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದ ಮಂಡಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments