ಲಾಕ್ ಡೌನ್ ನಿಂದ ರೈತ ಆತ್ಮಹತ್ಯೆ : 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ

Webdunia
ಮಂಗಳವಾರ, 7 ಏಪ್ರಿಲ್ 2020 (16:27 IST)
ಲಾಕ್ ಡೌನ್ ಕಾರಣದಿಂದ ಆತ್ಮಹತ್ಯೆಗೆ ಮಾಡಿಕೊಂಡ ರೈತನ ಕುಟುಂಬಕ್ಕೆ ಕೃಷಿ ಸಚಿವರು 5 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ.

ಕೊರೋನಾ ಸೋಂಕಿನಿಂದ ಲಾಕ್ ಡೌನ್ ಪರಿಣಾಮ ಬೆಳೆದ‌ ಕಲ್ಲಂಗಡಿಯನ್ನು ಮಾರಾಟಕ್ಕೆ ಸಾಗಾಣಿಕೆ ಮಾಡಲು ಸಾಧ್ಯವಾಗದ ಕಾರಣ ಆತ್ಮಹತ್ಯೆಗೆ ಶರಣಾದ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಲಾಡ್‌ ಚಿಂಚೋಳಿ ಗ್ರಾಮದ ರೈತ ಚಂದ್ರಕಾಂತ‌ ನಾಗೀಂದ್ರಪ್ಪ ಬಿರಾದರ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮೃತ ರೈತನ ಮನೆಗೆ ಭೇಟಿ ನೀಡಿದ ಕೃಷಿ ಸಚಿವ ಬಿ‌.ಸಿ.ಪಾಟೀಲ ಅವರು ಸರ್ಕಾರದಿಂದ 5 ಲಕ್ಷ ರೂ.ಗಳ ಪರಿಹಾರ ಧನದ ಆದೇಶವನ್ನು ಮೃತ ರೈತನ ಪತ್ನಿಗೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾಚಿಕೆಯಿಲ್ಲದೇ ಸುಳ್ಳು ಹೇಳುವ ಪ್ರಲ್ಹಾದ್ ಜೋಶಿಗೆ ಮಾನ ಮರ್ಯಾದೆ ಇದ್ಯಾ: ಸಿದ್ದರಾಮಯ್ಯ ಗರಂ

ಇಂದಿರಾ ಕಿಟ್ ಫಲಾನುಭವಿಗಳು ತಪ್ಪದೇ ಗಮನಿಸಿ: ಇನ್ಮುಂದೆ ಈ ಬದಲಾವಣೆ ಖಚಿತ

ರೈತರ ಪ್ರತಿಭಟನೆಗೆ ಕೇಂದ್ರವನ್ನು ದೂರಿದ ಸಿದ್ದರಾಮಯ್ಯ: ಕಳ್ಳನಿಗೊಂದು ಪಿಳ್ಳೆ ನೆವ ಎಂದ ಪಬ್ಲಿಕ್

ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ಕೊಟ್ಟ ಕಬ್ಬು ಬೆಳೆಗಾರರು: ಇದೇ ಕೊನೇ ಡೆಡ್ ಲೈನ್

ಮುಂದಿನ ಸುದ್ದಿ
Show comments